ಹುಬ್ಬಳ್ಳಿ: ನಗರದಲ್ಲಿ ನಡೆಯುತ್ತಿರುವ ಪ್ಲೈಓವರ್ ಕಾಮಗಾರಿ ವೇಳೆಯಲ್ಲಿ ಅವಘಡವೊಂದು ಸಂಭವಿಸಿದ್ದು, ಅಂತರಾಜ್ಯ ಕಾರ್ಮಿಕನೊಬ್ಬ ಸಾವು ಬದುಕಿನ‌ ಮಧ್ಯೆ ಹೋರಾಟ ನಡೆಸಿರಿವ ಘಟನೆ ನಡೆದಿದೆ.


COMMERCIAL BREAK
SCROLL TO CONTINUE READING

ನಗರದ ಹೊಸೂರು ಸರ್ಕಲ್ ಬಳಿಯಲ್ಲಿ ನಡೆಯುತ್ತಿರುವ ಪ್ಲೈ ಓವರ್ ಕಾಮಗಾರಿಯ ವೇಳೆಯಲ್ಲಿ ಪ್ಲೈಓವರ್ ಮೇಲಿಂದ ಕಬ್ಬಿಣದ ರಾಡ್ ಯುವಕನ ಬಲಗಡೆಯ ಎದೆ ಭಾಗಕ್ಕೆ ಸಿಲುಕಿಕೊಂಡಿದೆ. ಗಾಯಾಳುವನ್ನು ಕೊಲ್ಕತ್ತಾ ಮೂಲದ ಅಬ್ದುಲ್ ಗಫರ್ ಎಂದು ಗುರುತಿಸಲಾಗಿದ್ದು, ಯುವಕ ಗಂಭೀರವಾದ ಗಾಯವಾಗಿದೆ.


ಇದನ್ನೂ ಓದಿ : ಮಿಡ್‍ನೈಟ್ ಎಲಿಮಿನೇಷನ್, ‘ಬಿಗ್ ಬಾಸ್’ ಮನೆಯಿಂದ ಗುರೂಜಿ ಔಟ್!


ಇಂದು ಮಧ್ಯಾಹ್ನ ಹೊಸೂರು ಸರ್ಕಲ್ ಬಳಿ ನಡೆಯುತ್ತಿರುವ ಪ್ಲೈಓವರ್ ಕಾಮಗರಿಯಲ್ಲಿ ಕೆಲಸ ಮಾಡುತ್ತಿದ್ದ ವೇಳೆಯಲ್ಲಿ,  ಮೇಲಿಂದ ಕಬ್ಬಿಣದ ರಾಡ್ ಅಬ್ದುಲ್ ನ ಬಲಎದೆಯನ್ನು ಸೀಳಿದ ಪರಿಣಾಮ ಅಬ್ದುಲ್ ಗಂಭೀರವಾಗಿ ಗಾಯಗೊಂಡಿದ್ದಾನೆ.


ಇದನ್ನೂ ಓದಿ : ಕುತೂಹಲ ಮೂಡಿಸಿದೆ ‘ಜೂಲಿಯೆಟ್ 2’ ಚಿತ್ರದ ಫಸ್ಟ್ ಲುಕ್


ಕೂಡಲೇ ಅಲ್ಲೇ ಕೆಲಸ ಮಾಡುತ್ತಿದ್ದ ಸಹ ಕಾರ್ಮಿಕರು ಆತನನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಸಿ ಚಿಕಿತ್ಸೆಯನ್ನು ಕೊಡಿಸುತ್ತಿದ್ದಾರೆ, ಸದ್ಯ ಅಬ್ದುಲ್ ನ ಎದೆಯಲ್ಲಿ ಸಿಕ್ಕಿರುವ ರಾಡ್ ನೋಡಿ ವೈದ್ಯರೇ ನೋಡಿ ಬೆಚ್ಚಿ ಬಿದ್ದಿದ್ದು ಆತನಿಗೆ ಚಿಕಿತ್ಸೆ ಮುಂದುವರೆಸಿದ್ದಾರೆ.https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.