ತಿ.ನರಸೀಪುರ ಬಳಿ ಅಪಘಾತ: ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂ.ಗಳ ಪರಿಹಾರ:  ಸಿಎಂ ಸಿದ್ದರಾಮಯ್ಯ ಘೋಷಣೆ

ಮೈಸೂರು ಜಿಲ್ಲೆಯ ತಿ.ನರಸೀಪುರದ  ಮೂಗೂರಿನ ಬಳಿ ಕಾರು ಮತ್ತು ಬಸ್  ನಡುವೆಯಾಗಿರುವ ಅಪಘಾತದಲ್ಲಿ ಮೃತಪಟ್ಟಿರುವ ಬಳ್ಳಾರಿ ಮೂಲದ 10 ಜನರ  ಕುಟುಂಬದವರಿಗೆ ತಲಾ 2 ಲಕ್ಷ ರೂ.ಗಳ ಪರಿಹಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು.

Written by - Prashobh Devanahalli | Edited by - Manjunath N | Last Updated : May 29, 2023, 08:36 PM IST
  • ಜಿಲ್ಲಾಧಿಕಾರಿಗಳು ಕೂಡಲೇ ಘಟನಾ ಸ್ಥಳಕ್ಕೆ ಭೇಟಿ ನೀಡಿ ತನಿಖೆ ಮಾಡುವಂತೆ ಸೂಚಿಸಲಾಗಿದೆ ಎಂದು ತಿಳಿಸಿದರು.
  • ನರೇಂದ್ರ ಮೋದಿಯವರು ರೈತರ ಆದಾಯ ದ್ವಿಗುಣ ಮಾಡುವುದಾಗಿ ಹೇಳಿದ್ದರು ಅದನ್ನು ಮಾಡಿದರೇ?
  • ಅಚ್ಛೆ ದಿನಗಳನ್ನು ತಂದಿದ್ದಾರೆಯೇ ಎಂದು ಪ್ರಶ್ನಿಸಿದರು.
ತಿ.ನರಸೀಪುರ ಬಳಿ ಅಪಘಾತ: ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂ.ಗಳ ಪರಿಹಾರ:  ಸಿಎಂ ಸಿದ್ದರಾಮಯ್ಯ ಘೋಷಣೆ title=
file photo

ಬೆಂಗಳೂರು, ಮೇ 29: ಮೈಸೂರು ಜಿಲ್ಲೆಯ ತಿ.ನರಸೀಪುರದ  ಮೂಗೂರಿನ ಬಳಿ ಕಾರು ಮತ್ತು ಬಸ್  ನಡುವೆಯಾಗಿರುವ ಅಪಘಾತದಲ್ಲಿ ಮೃತಪಟ್ಟಿರುವ ಬಳ್ಳಾರಿ ಮೂಲದ 10 ಜನರ  ಕುಟುಂಬದವರಿಗೆ ತಲಾ 2 ಲಕ್ಷ ರೂ.ಗಳ ಪರಿಹಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು.

ಜಿಲ್ಲಾಧಿಕಾರಿಗಳು ಕೂಡಲೇ ಘಟನಾ ಸ್ಥಳಕ್ಕೆ ಭೇಟಿ ನೀಡಿ ತನಿಖೆ ಮಾಡುವಂತೆ ಸೂಚಿಸಲಾಗಿದೆ ಎಂದು ತಿಳಿಸಿದರು. 

ಇದನ್ನೂ ಓದಿ: ನಮ್ಮ ಸರ್ಕಾರ ಪೊಲೀಸ್ ಇಲಾಖೆಯನ್ನ ʼಕೇಸರಿಕರಣʼ ಮಾಡೋಕೆ ಬಿಡಲ್ಲ

ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಬಗ್ಗೆ  ಬಿಜೆಪಿ ಒತ್ತಾಯಿಸಿರುವ ಕುರಿತು ಮಾತನಾಡಿದ ಮುಖ್ಯಮಂತ್ರಿಗಳು ನರೇಂದ್ರ ಮೋದಿಯವರು 15 ಲಕ್ಷ ನೀಡುವುದಾಗಿ, 2 ಕೋಟಿ ಹುದ್ದೆಗಳನ್ನು ಸೃಷ್ಟಿ ಮಾಡುವುದಾಗಿ, ರೈತರ ಆದಾಯ ದ್ವಿಗುಣ ಮಾಡುವುದಾಗಿ ಹೇಳಿದ್ದರು ಅದನ್ನು ಮಾಡಿದರೇ? ಅಚ್ಛೆ ದಿನಗಳನ್ನು ತಂದಿದ್ದಾರೆಯೇ ಎಂದು ಪ್ರಶ್ನಿಸಿದರು.

ಮಾಜಿ ಸಚಿವ ಅಶೋಕ್ ಅವರು ವಿದ್ಯುತ್  ಬಿಲ್ ಕಟ್ಟುವುದಿಲ್ಲ ಎಂದಿರುವ ಬಗ್ಗೆ ಸುದ್ದಿಗಾರರು ಕೇಳಿದ  ಪ್ರಶ್ನೆಗೆ ಅಶೋಕ್ ಅವರಿಗೆ  ಪ್ರತಿಕ್ರಿಯೆ ನೀಡುವುದಿಲ್ಲ ಎಂದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

 

 

Trending News