ಜಾಗತಿಕ ಗುಣಮಟ್ಟದ ಕ್ರೀಡಾಂಗಣಕ್ಕೆ ಕ್ರಮ ; ಕಾಮಗಾರಿಗೆ ಹೊಸ ಪ್ರಸ್ತಾವನೆ ಸಲ್ಲಿಕೆ :ಸಚಿವ ಸಂತೋಷ ಲಾಡ್
ಕರ್ನಾಟಕ ವಿಶ್ವವಿದ್ಯಾಲಯ ಆವರಣದಲ್ಲಿ ಕಾಮಗಾರಿ ಅರ್ಧಕ್ಕೆ ನಿಂತಿರುವ ಅಂತರಾಷ್ಟ್ರೀಯ ಕ್ರೀಡಾಂಗಣವನ್ನು ಜಾಗತಿಕ ಗುಣಮಟ್ಟದ ಕ್ರೀಡಾಂಗಣವಾಗಿ ರೂಪಿಸಲು ಕ್ರಮ ಕೈಗೊಳ್ಳಲಾಗುವದೆಂದು ಕಾರ್ಮಿಕ ಇಲಾಖೆ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಅವರು ಹೇಳಿದರು.
ಧಾರವಾಡ : ಕರ್ನಾಟಕ ವಿಶ್ವವಿದ್ಯಾಲಯ ಆವರಣದಲ್ಲಿ ಕಾಮಗಾರಿ ಅರ್ಧಕ್ಕೆ ನಿಂತಿರುವ ಅಂತರಾಷ್ಟ್ರೀಯ ಕ್ರೀಡಾಂಗಣವನ್ನು ಜಾಗತಿಕ ಗುಣಮಟ್ಟದ ಕ್ರೀಡಾಂಗಣವಾಗಿ ರೂಪಿಸಲು ಕ್ರಮ ಕೈಗೊಳ್ಳಲಾಗುವದೆಂದು ಕಾರ್ಮಿಕ ಇಲಾಖೆ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಅವರು ಹೇಳಿದರು.
ಅವರ ಇಂದು ಬೆಳಿಗ್ಗೆ ಕವಿವಿ ಕ್ರೀಡಾಂಗಣ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲಿಸಿದ ನಂತರ ಮಾಧ್ಯಮ ಪ್ರತಿನಿಧಿಗಳೊಂಧಿಗೆ ಮಾತನಾಡಿದರು.
ಇದನ್ನೂ ಓದಿ: ರಾಮಮಂದಿರ ಉದ್ಘಾಟನೆಗೆ ಆಮಂತ್ರಿಸಲ್ಪಟ್ಟ ವಿಐಪಿಗಳು ಯಾರ್ಯಾರು ಗೊತ್ತಾ?
ಏಷ್ಯ ಖಂಡದಲ್ಲಿಯೇ ಅತ್ಯಂತ ದೊಡ್ಡದಾದ ಮತ್ತು ನೈಸರ್ಗಿಕವಾಗಿರುವ ಕ್ರೀಡಾಂಗಣ ನಿರ್ಮಿಸಲು 1996 ರಲ್ಲಿಯೇ ಕಾಮಗಾರಿ ಆರಂಭಸಲಾಗಿತ್ತು. ತಾಂತ್ರಿಕ ಕಾರಣಗಳಿಂದ ಕೆಲಸ ನಿಂತಿದೆ. ಈಗ ಪುನರ್ ಆರಂಭಿಸಲಾಗುವುದು ಎಂದು ಸಚಿವರು ತಿಳಿಸಿದರು.ಮಂಡ್ಯದಲ್ಲಿ ಸ್ವಾಭಿಮಾನಿ ಪಡೆಯಿಂದ ಪತ್ರಿಕಾಗೋಷ್ಠಿ
ಈ ಸಂದರ್ಬದಲ್ಲಿ ಕವಿವಿ ಕುಲಪತಿ ಪ್ರೊ.ಕೆ.ಬಿ.ಗುಡಸಿ, ಮೌಲ್ಯಮಾಪನ ಕುಲಸಚಿವ ಪ್ರೋ.ಎನ್.ವೈ.ಮಟ್ಟಿಹಾಳ, ಕವಿವಿ ಕ್ರೀಡಾ ವಿಭಾಗದ ಮಖ್ಯಸ್ಥ ಡಾ.ಬಿ.ಎಂ.ಪಾಟೀಲ, ಮಹಾನಗರ ಪಾಲಿಕೆ ಸದಸ್ಯ ಡಾ. ಮಯೂರ ಮೋರೆ ಸೇರಿದಂತೆ ಕವಿವಿ ಅಧಿಕಾರಿಗಳು, ಕ್ರೀಡಾಪಟುಗಳು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.