Halal vs Jhatka Row: ಹಿಂದೂ ಸಂಘಟನೆಗಳ ವಿರುದ್ಧ ಗುಡುಗಿದ ನಟ ಚೇತನ್ ಅಹಿಂಸಾ

ನಾವು ಕೊಲ್ಲುವ ಮಾರ್ಗಗಳ ಕುರಿತು ಹೋರಾಡುವ ಬದಲು ಹೆಚ್ಚಿನ ಜೀವಗಳನ್ನು ರಕ್ಷಿಸುವ ಕೆಲಸ ಮಾಡಬೇಕು ಅಲ್ಲವೇ? ಎಂದು ನಟ ಚೇತನ್ ಪ್ರಶ್ನಿಸಿದ್ದಾರೆ.

Written by - Zee Kannada News Desk | Last Updated : Apr 2, 2022, 09:28 PM IST
  • ಹಲಾಲ್ ಕಟ್ vs ಜಟ್ಕಾ ಕಟ್ ವಿಚಾರವಾಗಿ ಹಿಂದೂ ಸಂಘಟನೆಗಳ ವಿರುದ್ಧ ನಟ ಚೇತನ್ ಗುಡುಗು
  • ಕರ್ನಾಟಕದಲ್ಲಿ ಹಿಂದುತ್ವ ಸಂಘಟನೆಗಳು ಹಲಾಲ್ ವಿಚಾರವಾಗಿ ದಂಗೆ ಎಬ್ಬಿಸುತ್ತಿವೆ
  • ಸದ್ಯದ ಪರಿಸ್ಥಿತಿಯಲ್ಲಿ ನಮಗೆ ಬುದ್ಧನ ಅಹಿಂಸೆಯ ಅಗತ್ಯವಿದೆ ಎಂದ ಚೇತನ್ ಅಹಿಂಸಾ
Halal vs Jhatka Row: ಹಿಂದೂ ಸಂಘಟನೆಗಳ ವಿರುದ್ಧ ಗುಡುಗಿದ ನಟ ಚೇತನ್ ಅಹಿಂಸಾ title=
ಹಿಂದೂ ಸಂಘಟನೆಗಳ ವಿರುದ್ಧ ಚೇತನ್ ಕಿಡಿ

ಬೆಂಗಳೂರು: ಹಲಾಲ್ ಕಟ್ vs ಜಟ್ಕಾ ಕಟ್ ವಿವಾದ ವಿಚಾರವಾಗಿ ಹಿಂದೂ ಸಂಘಟನೆಗಳ ವಿರುದ್ಧ ನಟ, ಸಾಮಾಜಿಕ ಹೋರಾಟಗಾರ ಚೇತನ್ ಅಹಿಂಸಾ(Chetan Kumar) ಕಿಡಿಕಾರಿದ್ದಾರೆ.

ಈ ಬಗ್ಗೆ ಶನಿವಾರ ಫೇಸ್‍ಬುಕ್ ಪೋಸ್ಟ್ ಹಂಚಿಕೊಂಡಿರುವ ಅವರು, ‘ಕರ್ನಾಟಕದಲ್ಲಿ ಹಿಂದುತ್ವ ಸಂಘಟನೆಗಳು(Hindutva Organizations) ಹಲಾಲ್ ಕಟ್ ಮಾಂಸ ಮಾರಾಟಗಾರರನ್ನು ನಿಷೇಧಿಸಲು ಜಟ್ಕಾ ಕಟ್ ಮಾಂಸ(Jhatka Cut Meat)ವನ್ನು ಖರೀದಿಸುವಂತೆ ಒತ್ತಾಯಿಸಿ ದಂಗೆ ಎಬ್ಬಿಸುತ್ತಿದ್ದಾರೆ’ ಎಂದು ಹೇಳಿದ್ದಾರೆ.   

ಇದನ್ನೂ ಓದಿ: ಸ್ವಯಂ ನಿವೃತ್ತಿ ಬಳಿಕ ಭಾವನಾತ್ಮಕ ಟ್ವೀಟ್; ರಾಜಕೀಯಕ್ಕೆ ಬರ್ತಾರಾ ಭಾಸ್ಕರ್ ರಾವ್?

‘ನಾವು ಕೊಲ್ಲುವ ಮಾರ್ಗಗಳ ಕುರಿತು ಹೋರಾಡುವ ಬದಲು ಹೆಚ್ಚಿನ ಜೀವಗಳನ್ನು ರಕ್ಷಿಸುವ ಕೆಲಸ ಮಾಡಬೇಕು ಅಲ್ಲವೇ? ಸದ್ಯದ ಪರಿಸ್ಥಿತಿಯಲ್ಲಿ ಬುದ್ಧನ(Buddhism) ಅಹಿಂಸೆಯ ಅಗತ್ಯವಿದೆ’ ಎಂದು ಹೇಳಿದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News