ವಿಜಯನಗರ: ತೆಲುಗು ನಟ ನರೇಶ್ ಜೊತೆಗೆ ಮದುವೆಯಾಗುವ ಮೂಲಕ ಸುದ್ದಿಯಲ್ಲಿದ್ದ ನಟಿ ಪವಿತ್ರಾ ಲೋಕೇಶ್ ಈಗ ಹಂಪಿ ಕನ್ನಡ ವಿಶ್ವವಿದ್ಯಾನಿಲಯದಲ್ಲಿ ಪಿಎಚ್ಡಿ ಅಧ್ಯಯನ ಕೈಗೊಳ್ಳಲು ಮುಂದಾಗಿದ್ದಾರೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ: Karnataka Cabinet: ಸಚಿವರ ಖಾತೆ ಹಂಚಿಕೆ ಪಟ್ಟಿಗೆ ರಾಜ್ಯಪಾಲರ ಅನುಮೋದನೆ


ಇದಕ್ಕಾಗಿ ಅವರು ಬೆಳಗಾವಿ ವಿಸ್ತರಣಾ ಕೇಂದ್ರದ ಮೂಲಕ ಕನ್ನಡ ಸಾಹಿತ್ಯ ವಿಭಾಗದಲ್ಲಿ ಪಿ ಎಚ್ ಡಿ ಮಾಡಲು ಅರ್ಜಿ ಸಲ್ಲಿಸಿದ್ದರು.ಇಂದು ಅವರು ಪ್ರವೇಶ ಪರೀಕ್ಷೆಗೆ ಹಾಜರಾಗಿ ಪರೀಕ್ಷೆ ಬರೆದಿದ್ದಾರೆ.


ನಟ ಮೈಸೂರು ಲೋಕೇಶ್ ಅವರ ಪುತ್ರಿಯಾಗಿರುವ ಪವಿತ್ರಾ ಲೋಕೇಶ್ ಅವರು 16 ನೇ ವಯಸ್ಸಿನಲ್ಲಿ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದರು ಮತ್ತು ನಂತರ 150 ಕ್ಕೂ ಹೆಚ್ಚು ಕನ್ನಡ ಚಲನಚಿತ್ರಗಳಲ್ಲಿ ನಟಿಸಿದ್ದಾರೆ. ಅವರು ಅಭಿನಯಿಸಿದ ನಾಯಿ ನೆರಳು (2006) ಚಿತ್ರದಲ್ಲಿನ ಅವರ ಅಭಿನಯಕ್ಕಾಗಿ, ಅವರಿಗೆ ಅತ್ಯುತ್ತಮ ನಟಿಗಾಗಿ ಕರ್ನಾಟಕ ರಾಜ್ಯ ಚಲನಚಿತ್ರ ಪ್ರಶಸ್ತಿ ದೊರೆತಿದೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 
Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ