ಬೆಂಗಳೂರು: ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಸಂಕ್ರಾಂತಿ ಹಬ್ಬಕ್ಕೆ 'ಗುಡ್ ನ್ಯೂಸ್' ಸಿಗುವ ಸಾಧ್ಯತೆ ಇದ್ದು, ಸಂಕ್ರಾಂತಿ ಹಬ್ಬದ ಮುಗಿದ ಬಳಿಕ ಸಚಿವ ಸಂಪುಟ ವಿಸ್ತರಣೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.
ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್(Arun Singh) ರಾಜ್ಯಕ್ಕೆ ಭೇಟಿ ನೀಡಿ ಕೋರ್ ಕಮಿಟಿ ಸಭೆಯಲ್ಲಿ ಭಾಗಿಯಾಆಗಿ ತೆರಳಿದ್ದರೂ ಸಂಪುಟ ವಿಸ್ತರಣೆಗೆ ಗ್ರೀನ್ ಸಿಗ್ನಲ್ ನೀಡಿಲ್ಲ. ಆದರೆ ಸಂಕ್ರಾಂತಿ ಹಬ್ಬದ ಬಳಿಕ ಸಚಿವ ಸಂಪುಟ ವಿಸ್ತರಣೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.
Corona Vaccine : ಮಹಾಮಾರಿಯ ವಿರುದ್ಧ ಮಹಾಸಮರಾಭ್ಯಾಸ, ಕರೋನಾ ವಿರುದ್ಧ ಕದನಕ್ಕೆ ಕ್ಷಣಗಣನೆ !
ಜನವರಿ 16, 17 ರಂದು ರಾಜ್ಯಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಆಗಮಿಸಲಿದ್ದಾರೆ. ಈ ವೇಳೆ ಸಚಿವ ಸಂಪುಟ ವಿಸ್ತರಣೆ ಕುರಿತು ಚರ್ಚೆ ನಡೆಯಲಿದ್ದು, ಈ ವೇಳೆ ಅಮಿತ್ ಶಾ ಅವರು ಸಚಿವ ಸಂಪುಟ ವಿಸ್ತರಣೆಗೆ ಗ್ರೀನ್ ಸಿಗ್ನಲ್ ನೀಡುವ ಸಾಧ್ಯತೆ ಇದೆ ಎನ್ನಲಾಗಿದೆ.
Rain : ಚಳಿ ಇರಬೇಕಾದ ಹೊತ್ತಲ್ಲಿ ಭರ್ಜರಿ ಮಳೆ..! ಯಾಕೆ ಹೀಗಾಯ್ತೋ..?
ಸದ್ಯ ಖಾಲಿ ಇರುವ ಸಚಿವ ಸ್ಥಾನಗಳ ಪೈಕಿ ವಲಸೆ ಬಂದಿರುವ ಎಂಟಿಬಿ ನಾಗರಾಜ್, ಆರ್. ಶಂಕರ್, ಮುನಿರತ್ನ ಅವರಿಗೆ ಸಚಿವ ಸ್ಥಾನ ಸಿಗುವ ಸಾಧ್ಯತೆ ಇದ್ದು, ಉಳಿದಂತೆ ಮೂಲ ಬಿಜೆಪಿಗರ ಪೈಕಿ ಉಮೇಶ್ ಕತ್ತಿ, ಅರವಿಂದ ಲಿಂಬಾವಳಿ, ಸಿಪಿ ಯೋಗೇಶ್ವರ್ ಗೂ ಸಚಿವ ಸ್ಥಾನ ಸಿಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.
Byrathi Basavaraj: 'ಸಿದ್ಧರಾಮಯ್ಯ ಯಾವಾಗ ಜ್ಯೋತಿಷಿಯಾದ್ರು? ನನಗೂ ಗೊತ್ತಿಲ್ಲ'
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ