ಮೈಸೂರು: ರೈತರ ಆತ್ಮಹತ್ಯೆಗೆ ಅವರ ವೀಕ್ ಮೈಂಡ್ ಕಾರಣ ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ಮತ್ತೊಮ್ಮೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.


COMMERCIAL BREAK
SCROLL TO CONTINUE READING

ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಬಿ.ಸಿ. ಪಾಟೀಲ್(B.C.Patil), ರೈತರ ಮೈಂಡ್ ವೀಕ್ ಆದಾಗ ಆತ್ಮಹತ್ಯೆಯಂತಹ ನಿರ್ಧಾರ ಕೈಗೊಳ್ಳುತ್ತಾರೆ. ರೈತರ ಆತ್ಮಹತ್ಯೆಗೆ ಸರ್ಕಾರದ ನೀತಿ ಕಾರಣವಲ್ಲ ಎಂದು ಹೇಳಿದ್ದಾರೆ. ಈ ಮೂಲಕ ಸಚಿವ ಬಿ.ಸಿ. ಪಾಟೀಲ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.


ಕೃಷ್ಣ ನಗರಿ ಉಡುಪಿಯಲ್ಲಿ ಯಡಿಯೂರಪ್ಪ ದಿಡೀರ್ ದೇಗುಲಯಾತ್ರೆ ! ಈ ಹೊತ್ತಲ್ಲಿ ಯಾಕೆ ಟೆಂಪಲ್ ರನ್..!


ಈ ಹಿಂದೆಯೂ ಸಚಿವ ಬಿ.ಸಿ. ಪಾಟೀಲ್ ಅವರು ರೈತರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿ ರೈತರ ಆಕ್ರೋಶಕ್ಕೆ ಕಾರಣರಾಗಿದ್ದರು. ಸಮಸ್ಯೆಗಳಲ್ಲಿ ಸಿಲುಕಿರುವ ರೈತರು ಶ್ರಮವಹಿಸಿ ಸಮಸ್ಯೆಗಳ ಸುಳಿಯಿಂದ ಹೊರಬರುವಂತಾಗಬೇಕು. ಅದು ಬಿಟ್ಟು ಹೇಡಿಗಳಂತೆ ಸಾವಿಗೆ ಶರಣಾಗಬಾರದು. ಹೆಂಡತಿ, ಮಕ್ಕಳನ್ನು ನೋಡಿಕೊಳ್ಳಲಾಗದೇ ಆತ್ಮಹತ್ಯೆ ಮಾಡಿಕೊಳ್ಳುವಾತ ಹೇಡಿ ಎಂದು ಹೇಳಿದ್ದರು.


JDS : ಇನ್ನು ತಳಮಟ್ಟದಲ್ಲೇ ಬಲಶಾಲಿಯಾಗಲಿದೆ ಜೆಡಿಎಸ್, ಇಲ್ಲಿದೆ ದಳಪತಿಗಳ ಪಕ್ಕಾ ಪ್ಲಾನ್..!


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.