ಶಿವಮೊಗ್ಗ, ಜ 12: “ಮೂರು ಡಿಸಿಎಂ ವಿಚಾರವಾಗಿ ಎಐಸಿಸಿ ಅಧ್ಯಕ್ಷರು ಸ್ಪಷ್ಟ ಸಂದೇಶ ರವಾನಿಸಿದ್ದಾರೆ. ಹೀಗಾಗಿ ನಾನು ಈ ಬಗ್ಗೆ ಏನನ್ನೂ ಮಾತನಾಡುವುದಿಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.


COMMERCIAL BREAK
SCROLL TO CONTINUE READING

ಶಿವಮೊಗ್ಗದಲ್ಲಿ ಮಾಧ್ಯಮದವರು "ಹೆಚ್ಚುವರಿ ಡಿಸಿಎಂ ಬೇಡಿಕೆ" ವಿಚಾರವಾಗಿ ಕೇಳಿದಾಗ ಹೀಗೆ ಉತ್ತರಿಸಿದರು.


ಇದನ್ನೂ ಓದಿ: ನಿರುದ್ಯೋಗಿಗಳಿಗೆ ಗುಡ್ ನ್ಯೂಸ್: ಶೀಘ್ರವೇ 5,151 ಸರ್ಕಾರಿ ಹುದ್ದೆಗಳ ಭರ್ತಿ


ಗ್ಯಾರಂಟಿ ಯೋಜನೆಗಳು ಲೋಕಸಭೆ ಚುನಾವಣೆಗೆ ಹೇಗೆ ಸಹಕಾರಿಯಾಗಲಿವೆ ಎಂದು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, “ರಾಜ್ಯದ ಜನರಿಗೆ ಆರ್ಥಿಕ ಶಕ್ತಿ ತುಂಬುವ ಉದ್ದೇಶದೊಂದಿಗೆ ನಾವು ಗ್ಯಾರಂಟಿ ಯೋಜನೆ ಜಾರಿ ಮಾಡಿದ್ದೇವೆ. ಆದರೆ ನಾವು ಈ ವಿಚಾರದಲ್ಲಿ ರಾಜಕೀಯ ಮಾಡಲು ಹೋಗುವುದಿಲ್ಲ. ರಾಜ್ಯದ ಜನರಿಗೆ ಆರ್ಥಿಕ ಶಕ್ತಿ ತುಂಬಿ ಅವರ ಅಭಿವೃದ್ಧಿ ಮಾಡಲು ಪ್ರಯತ್ನಿಸುತ್ತಿದ್ದೇವೆಯೇ ಹೊರತು ಮತಬ್ಯಾಂಕ್ ಗಾಗಿ ಜಾರಿ ಮಾಡಿಲ್ಲ” ಎಂದರು.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.