ಬೆಂಗಳೂರು: ದಿನಾಂಕ 28-09-2020ರಂದು ನಡೆಯಬೇಕಾಗಿದ್ದ ಡಿಪ್ಲೊಮಾ ಸೆಮಿಸ್ಟರ್ ನ ಎಲ್ಲಾ Theory ಪರೀಕ್ಷೆಗಳನ್ನು ಮುಂದೂಡಲಾಗಿದೆ ರಾಜ್ಯ ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ಸುತ್ತೋಲೆ ತಿಳಿಸಿದೆ.
ಅಂದು ಕರ್ನಾಟಕ್ ಬಂದ್ ಇರುವ ಹಿನ್ನಲೆಯಲ್ಲಿ ಎಲ್ಲಾ ಥಿಯರಿ ಪರೀಕ್ಷೆಗಳನ್ನು ವಿದ್ಯಾರ್ಥಿಗಳ ಹಿತದೃಷ್ಟಿಯಿಂದ 30-09-2020 ರ ಬುಧುವಾರಕ್ಕೆ ಮುಂದೂಡಲಾಗಿದೆ. ಪರೀಕ್ಷಾ ವಿಷಯದಲ್ಲಿ ಹಾಗೂ ಸಮಯದಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ತಾಂತ್ರಿಕ ಶಿಕ್ಷಣ ಇಲಾಖೆ ನಿರ್ದೇಶಕರು ಸುತ್ತೋಲೆಯಲ್ಲಿ ತಿಳಿಸಿದ್ದಾರೆ.
ದಿನಾಂಕ 28-09-2020ರಂದು ನಡೆಯಬೇಕಾಗಿದ್ದ ಡಿಪ್ಲೊಮಾ ಸೆಮಿಸ್ಟರ್ ನ ಎಲ್ಲಾ #Theory ಪರೀಕ್ಷೆಗಳನ್ನು ಮುಂದೂಡಲಾಗಿದೆ - ರಾಜ್ಯ ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ಸುತ್ತೋಲೆ pic.twitter.com/4xqm98lTZw
— DD Chandana News (@DDChandanaNews) September 26, 2020
ಸೋಮವಾರದಂದು ರೈತ,ಕಾರ್ಮಿಕ ಹಾಗೂ ಇತರ ಸಂಘಟನೆಗಳು ಸೋಮುವಾರದಂದು ಸರ್ಕಾರದ ರೈತ ವಿರೋಧಿ ನೀತಿಗಳನ್ನು ಖಂಡಿಸಿ ಬಂದ್ ಹಮ್ಮಿಕೊಂಡಿದ್ದಾರೆ.