ಮುಖ್ಯಮಂತ್ರಿಯವರನ್ನು ಯಾರು ಬೇಕಾದರೂ ಭೇಟಿ ಮಾಡಬಹುದು: ಡಿಸಿಎಂ ಡಿಕೆ ಶಿವಕುಮಾರ್

"ಮುಖ್ಯಮಂತ್ರಿಯವರನ್ನು ಯಾರು ಬೇಕಾದರೂ ಭೇಟಿ ಮಾಡಬಹುದು. ಅವರನ್ನು ಯಾರು ಭೇಟಿ ಮಾಡಿದರು ಎಂಬುದರ ಬಗ್ಗೆ ನನ್ನನ್ನು ಏಕೆ ಕೇಳುತ್ತೀರಿ? ನನಗೆ ಸಂಬಂಧಿಸಿದ ವಿಚಾರಗಳೇನಾದರೂ ಇದ್ದರೆ ಆ ಬಗ್ಗೆ ಮಾತ್ರ ಪ್ರಶ್ನೆ ಕೇಳಿ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.
ಮುಖ್ಯಮಂತ್ರಿಯವರನ್ನು ಯಾರು ಬೇಕಾದರೂ ಭೇಟಿ ಮಾಡಬಹುದು: ಡಿಸಿಎಂ ಡಿಕೆ ಶಿವಕುಮಾರ್
Image Credit: DK Shivakumar

About the Author