ಮೈಸೂರು ನಗರಾಭಿವೃದ್ಧಿ ಪ್ರಾಧಕಾರ (ಮುಡಾ) ದಿಂದ ತಮ್ಮ ಕುಟುಂಬಸ್ಥರಿಗೆ ಬದಲಿ ನಿವೇಶನ ಪಡೆದ ಪ್ರಕ್ರಿಯೆಯಲ್ಲಿ ಅಕ್ರಮ ವೆಸಗಿದ ಆರೋಪದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದ ರಾಜ್ಯಪಾಲರ ಕ್ರಮವನ್ನು ಎತ್ತಿ ಹಿಡಿದಿದ್ದ ಏಕ ಸದಸ್ಯ ಪೀಠದ ಆದೇಶವನ್ನು ಪ್ರಶ್ನಿಸಿ ಸಲ್ಲಿಸಿರುವ ಮೇಲ್ಮನವಿ ಅರ್ಜಿಯ ವಿಚಾರಣೆಯನ್ನು  ಹೈಕೋರ್ಟ್ ನವೆಂಬರ್ ೨೩ಕ್ಕೆ ನಿಗದಿ ಪಡಿಸಿದೆ. 


COMMERCIAL BREAK
SCROLL TO CONTINUE READING

ಗುರುವಾರ ಹೈಕೋರ್ಟ್‌ನ ಕಲಾಪ ಪ್ರಾರಂಭವಾಗುತ್ತಿದ್ದಂತೆ ಮುಖ್ಯನ್ಯಾಯಮೂರ್ತಿ ಎನ್.ವಿ.ಅಂಜಾರಿಯಾ ಅವರಿದ್ದ ಪೀಠಕ್ಕೆ ವಿಡಿಯೋ ಕಾನ್ಫೆರೆನ್ಸ್ ಮೂಲಕ ಹಾಜರಾದ ಸುಪ್ರೀಂಕೋರ್ಟ್‌ನ ಹಿರಿಯ ವಕೀಲ ಡಾ. ಅಭಿಷೇಕ್ ಮನು ಸಿಂಘ್ವಿ ಹಾಜರಾಗಿ, ಏಕ ಸದಸ್ಯ ಪೀಠದ ಆದೇಶ ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಲಾಗಿದೆ. 


ಇದನ್ನೂ ಓದಿ: ಸಿಎಂ ಸಿದ್ಧರಾಮಯ್ಯ ರಾಜಕೀಯ ನಾಟಕ ಮಾಡ್ತಾ ಇದ್ದಾರೆ- ಜೋಶಿ


ಈವರೆಗೂ ವಿಚಾರಣೆಗೆ ನಿಗದಿಯಾಗಿಲ್ಲ ಎಂದು ತಿಳಿಸಿದರು. ಅಲ್ಲದೆ, ಮೇಲ್ಮನವಿ ವಿಚಾರಣೆ ತುರ್ತಾಗಿದ್ದು, ಶೀಘ್ರದಲ್ಲಿ ವಿಚಾರಣೆಗೆ ನಿಗದಿ ಪಡಿಸಬೇಕು ಎಂದು ಕೋರಿದರು. ವಾದ ಆಲಿಸಿದ ಪೀಠ ಇದೇ ೨೩ ಕ್ಕೆ ವಿಚಾರಣೆಗೆ ನಿಗದಿ ಪಡಿಸಿತು.


ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ.


ಇದನ್ನೂ ಓದಿ: Daily GK Quiz: 'ದಕ್ಷಿಣ ಭಾರತದ ಮ್ಯಾಂಚೆಸ್ಟರ್' ಎಂದು ಯಾವ ನಗರವನ್ನು ಕರೆಯಲಾಗುತ್ತದೆ?


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.