ಪಿಎಚ್.ಡಿ ವಿದ್ಯಾರ್ಥಿಗಳಿಂದ ಫೆಲೋಶಿಪ್ ಮಂಜೂರಾತಿಗಾಗಿ ಅರ್ಜಿ ಅಹ್ವಾನ

ಪ್ರಸಕ್ತ 2021-22ನೇ ಸಾಲಿನಲ್ಲಿ ಪ್ರಥಮ ವರ್ಷದ ಪೂರ್ಣಾವಧಿ ಪಿಎಚ್.ಡಿ. ಅಧ್ಯಯನದಲ್ಲಿ ತೊಡಗಿರುವ ಹಿಂದುಳಿದ ವರ್ಗಗಳಾದ ಪ್ರವರ್ಗ-1, 2(ಎ), 3(ಎ) ಹಾಗೂ 3(ಬಿ)ಗೆ ಸೇರಿದ ಅರ್ಹ ವಿದ್ಯಾರ್ಥಿಗಳಿಂದ ಮಾಸಿಕ 10000 ರೂ. ವ್ಯಾಸಂಗ ವೇತನ/ ಫೆಲೋಶಿಪ್‌ ಮಂಜೂರಾತಿಗೆ ಅರ್ಜಿ ಅಹ್ವಾನಿಸಲಾಗಿದೆ.

Written by - Zee Kannada News Desk | Last Updated : Dec 10, 2021, 12:08 AM IST
ಪಿಎಚ್.ಡಿ ವಿದ್ಯಾರ್ಥಿಗಳಿಂದ ಫೆಲೋಶಿಪ್ ಮಂಜೂರಾತಿಗಾಗಿ ಅರ್ಜಿ ಅಹ್ವಾನ title=
ಸಾಂದರ್ಭಿಕ ಚಿತ್ರ

ಬೆಂಗಳೂರು: ಪ್ರಸಕ್ತ 2021-22ನೇ ಸಾಲಿನಲ್ಲಿ ಪ್ರಥಮ ವರ್ಷದ ಪೂರ್ಣಾವಧಿ ಪಿಎಚ್.ಡಿ. ಅಧ್ಯಯನದಲ್ಲಿ ತೊಡಗಿರುವ ಹಿಂದುಳಿದ ವರ್ಗಗಳಾದ ಪ್ರವರ್ಗ-1, 2(ಎ), 3(ಎ) ಹಾಗೂ 3(ಬಿ)ಗೆ ಸೇರಿದ ಅರ್ಹ ವಿದ್ಯಾರ್ಥಿಗಳಿಂದ ಮಾಸಿಕ 10000 ರೂ. ವ್ಯಾಸಂಗ ವೇತನ/ ಫೆಲೋಶಿಪ್‌ ಮಂಜೂರಾತಿಗೆ ಅರ್ಜಿ ಅಹ್ವಾನಿಸಲಾಗಿದೆ.

ಇದನ್ನೂ ಓದಿ : IIT-Bombay Placement: ಮೊದಲ ದಿನದಂದೇ 2.05 ಕೋಟಿ ರೂ ಪ್ಯಾಕೇಜ್ ನೀಡಿದ Uber

ರಾಜ್ಯದ ಶಾಸನಬದ್ದ ವಿಶ್ವ ವಿದ್ಯಾಲಯಗಳಲ್ಲಿ ಅಥವಾ ಅದರ ಅಧೀನಕ್ಕೆ ಒಳಪಡುವ ಸಂಸ್ಥೆಗಳಲ್ಲಿ ಪ್ರಥಮ ವರ್ಷದ ಪೂರ್ಣಾವಧಿ ಪಿಎಚ್.ಡಿ ಅಧ್ಯಯನ ಮಾಡುತ್ತಿರುವ ಹೊಸ ವಿದ್ಯಾರ್ಥಿಗಳು ಮಾತ್ರ ಪೆಲೋಶಿಪ್ ಗೆ ಅನ್‌ಲೈನ್ ಮೂಲಕ ಡಿಸೆಂಬರ್ 30ರ ಸಂಜೆ 5.30 ಗಂಟೆ ವರೆಗೆ ಅರ್ಜಿ ಸಲ್ಲಿಸಬಹುದು.

ಇದನ್ನೂ ಓದಿ :ದೇಶಾದ್ಯಂತ 23 ಓಮಿಕ್ರಾನ್ ಪ್ರಕರಣಗಳು ಪತ್ತೆಯಾಗಿವೆ ಎಂದ ಆರೋಗ್ಯ ಸಚಿವಾಲಯ

ಹೆಚ್ಚಿನ ವಿವರಗಳಿಗಾಗಿ ಇಲಾಖಾ ವೆಬ್ ಸೈಟ್ www.bcwd.karnataka.gov.in ನೋಡಬಹುದು. ಸಹಾಯವಾಣಿ ಸಂಖ್ಯೆ: 8050770004 ಗೂ ಸಂಪರ್ಕಿಸಬಹುದು ಎಂದು ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ರಮೇಶ ಸಂಗಾ ತಿಳಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

 

 

Trending News