ಬೆಂಗಳೂರು : ಕೆನರಾ ಬ್ಯಾಂಕ್ ದೇಶಪಾಂಡೆ ಅರಸೆಟಿ ದಾಂಡೇಲಿ ಹಾಗೂ ಜೆಸಿಬಿ ಜಂಟಿ ಸಹಯೋಗದಲ್ಲಿ ನಡೆಯುವ 30 ದಿನಗಳ ಉಚಿತ ಜೆಸಿಬಿ ಚಾಲನಾ (ಆಪರೇಟರ್) ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ.


COMMERCIAL BREAK
SCROLL TO CONTINUE READING

ಅರ್ಜಿ ಸಲ್ಲಿಸಲಿಚ್ಚಿಸುವ ಆಸಕ್ತರು 18 ರಿಂದ 45 ವಯೋಮಿತಿಯ ಯುವಕರು ತಮ್ಮ ಹೆಸರು, ಜನ್ಮ ದಿನಾಂಕ, ಪೂರ್ಣ ಪೋಸ್ಟಲ್ ವಿಳಾಸ, ಮೊಬೈಲ್ ಸಂಖ್ಯೆ,ವಿದ್ಯಾರ್ಹತೆ, ತರಬೇತಿಯ ಅವಶ್ಯಕೆತ,ಈಗ ಮಾಡುತ್ತಿರುವ ಕೆಲಸ ಇತ್ಯಾದಿ ವಿವರಗಳನ್ನು ಒಳಗೊಂಡ ಮಾಹಿತಿಯ ನವ್ಹೆಂಬರ್ 10 ರೊಳಗೆ ಸಲ್ಲಿಸಬೇಕು.


ಇದನ್ನೂ ಓದಿ: ನೂರು ಕೋಟಿ ವಸೂಲಿ ಪ್ರಕರಣದಲ್ಲಿ ಮಹಾರಾಷ್ಟ್ರ ಮಾಜಿ ಗೃಹ ಸಚಿವ ಅನಿಲ್ ದೇಶಮುಖ್ ಬಂಧನ


ಅರ್ಜಿಯನ್ನು ಕೆನರಾ ಬ್ಯಾಂಕ್ ದೇಶಪಾಂಡೆ ಆರ್‌ಸೆಟಿ ವಿಸ್ತರಣಾ ಕೇಂದ್ರ  ಹಸನಮಾಳ, ದಾಂಡೇಲಿ-581325 ಈ ವಿಳಾಸಕ್ಕೆ ಹಾಗೂ ಪೋನ್ ಸಂಖ್ಯೆ 08284-298547, 9449782425, 6363429889, ತಲುಪಿಸಬಹುದು. ತರಬೇತಿಯು ಊಟೋಪಚಾರ ಹಾಗೂ ವಸತಿಯೊಂದಿಗೆ ಸಂಪೂರ್ಣ ಉಚಿತವಾಗಿರುತ್ತದೆ ಎಂದು  ಸಂಸ್ಥೆಯ ಮುಖ್ಯಸ್ಥರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಇದನ್ನೂ ಓದಿ-ಪಡಿತರಾದಾರರಿಗೆ ಬಿಗ್ ಶಾಕ್ : ಇಂದಿನಿಂದ ಉಚಿತ ಪಡಿತರ ಯೋಜನೆ ಬಂದ್!


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ