ಪ್ರಾಥಮಿಕ ಮತ್ತು ಪ್ರೌಢ ಶಾಲಾ ವಿಭಾಗಕ್ಕೆ ಶಿಕ್ಷಕರ ನೇರಗುತ್ತಿಗೆ ನೇಮಕಕ್ಕಾಗಿ ಅರ್ಜಿ ಆಹ್ವಾನ
ಸಮಗ್ರ ಶಿಕ್ಷಣ ಕರ್ನಾಟಕ ಯೋಜನೆಯಡಿ 2024-25 ನೇ ಸಾಲಿಗೆ ಜಿಲ್ಲೆಯಲ್ಲಿ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ವಿಭಾಗದಲ್ಲಿ ಖಾಲಿ ಇರುವ ಒಟ್ಟು 16 ಹುದ್ದೆಗಳಿಗೆ ವಿಶೇಷ ಸಂಪನ್ಮೂಲ ಶಿಕ್ಷಕರನ್ನು ಇಲಾಖೆಯಿಂದ ನೇರಗುತ್ತಿಗೆ ಮೂಲಕ ನೇಮಕ ಮಾಡಿಕೊಳ್ಳುವ ಕುರಿತು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಧಾರವಾಡ: ಸಮಗ್ರ ಶಿಕ್ಷಣ ಕರ್ನಾಟಕ ಯೋಜನೆಯಡಿ 2024-25 ನೇ ಸಾಲಿಗೆ ಜಿಲ್ಲೆಯಲ್ಲಿ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ವಿಭಾಗದಲ್ಲಿ ಖಾಲಿ ಇರುವ ಒಟ್ಟು 16 ಹುದ್ದೆಗಳಿಗೆ ವಿಶೇಷ ಸಂಪನ್ಮೂಲ ಶಿಕ್ಷಕರನ್ನು ಇಲಾಖೆಯಿಂದ ನೇರಗುತ್ತಿಗೆ ಮೂಲಕ ನೇಮಕ ಮಾಡಿಕೊಳ್ಳುವ ಕುರಿತು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಇದನ್ನೂ ಓದಿ: ಲೋಕ ಸಮರ ಫಲಿತಾಂಶ ಎಫೆಕ್ಟ್: ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ದಲಿತ-ಲಿಂಗಾಯತ ನಾಯಕರ ಒತ್ತಡ?!
ಅಭ್ಯರ್ಥಿಗಳು ಡಿಇಡಿ, ಬಿಇಡಿ ಪ್ರಮಾಣ ಪತ್ರ, ಆರ್‍ಸಿಐ ಪ್ರಮಾಣ ಪತ್ರ ಹಾಗೂ ಸೂಕ್ತ ದಾಖಲೆಗಳೊಂದಿಗೆ ಅರ್ಜಿಯನ್ನು ಜೂನ್ 12, 2024 ರಂದು ಸಂಜೆ 5.00 ಗಂಟೆಯೊಳಗಾಗಿ ಸಲ್ಲಿಸಬೇಕು ಈ ಹುದ್ದೆಗಳಲ್ಲಿ ನೇರಗುತ್ತಿಗೆಯ ಸಮನ್ವಯ ಶಿಕ್ಷಕರು ಮಾರ್ಚ್ 31, 2025 ರ ವರೆಗೂ ಕರ್ತವ್ಯ ನಿರ್ವಹಿಸಬಹುದಾಗಿದೆ.
ಇದನ್ನೂ ಓದಿ: ವಾಲ್ಮೀಕಿ ನಿಗಮದ ಹಗರಣ ಪ್ರಕರಣ: ಸಚಿವ ಸ್ಥಾನಕ್ಕೆ ನಾಗೇಂದ್ರ ರಾಜೀನಾಮೆ
ಹೆಚ್ಚಿನ ಮಾಹಿತಿಗಾಗಿ ಕಚೇರಿಯ ದೂರವಾಣಿ ಸಂಖ್ಯೆ: 0836270554 ಅಥವಾ ಸಾರ್ವಜನಿಕ ಶಿಕ್ಷಣ ಇಲಾಖೆಯ ಸಮಗ್ರ ಶಿಕ್ಷಣ ಕರ್ನಾಟಕ, ಕಚೇರಿಯನ್ನು ಸಂಪರ್ಕಿಸಬಹುದು ಎಂದು ಶಾಲಾ ಶಿಕ್ಷಣ ಇಲಾಖೆ ಮತ್ತು ಸಮಗ್ರ ಶಿಕ್ಷಣ ಕರ್ನಾಟಕ ಯೋಜನೆ ಉಪನಿರ್ದೇಶಕ ಎಸ್.ಎಸ್. ಕೆಳದಿಮಠ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.