ವೃತ್ತಿರಂಗಭೂಮಿ ಕಾಯಕಲ್ಪ ಯೋಜನೆಯಡಿ ಧನಸಹಾಯಕ್ಕಾಗಿ ಅರ್ಜಿ ಆಹ್ವಾನ

ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ 2023-24ನೇ ಸಾಲಿಗೆ ವೃತ್ತಿರಂಗಭೂಮಿ ಕಾಯಕಲ್ಪ ಯೋಜನೆಯಡಿ ಧನಸಹಾಯಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.

Written by - Manjunath N | Last Updated : Nov 7, 2023, 08:22 PM IST
  • ಕನಿಷ್ಠ 5 ವರ್ಷಗಳ ನೋಂದಾಯಿತ ವೃತ್ತಿ ನಾಟಕ ಕಂಪನಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.
  • ಅರ್ಜಿ ನಮೂನೆಗಳು ವೆಬ್‍ಸೈಟ್ www.kannadasiri.karnataka.gov.in ಗೆ ಭೇಟಿ ನೀಡಿ ಪಡೆದುಕೊಳ್ಳಬಹುದು
  • ಹಾಗೂ ನಿಗಧಿತ ಅರ್ಜಿ ನಮೂನೆಯನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳನ್ನು ಲಗತ್ತಿಸಬೇಕು.
ವೃತ್ತಿರಂಗಭೂಮಿ ಕಾಯಕಲ್ಪ ಯೋಜನೆಯಡಿ ಧನಸಹಾಯಕ್ಕಾಗಿ ಅರ್ಜಿ ಆಹ್ವಾನ title=

ಬಳ್ಳಾರಿ: ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ 2023-24ನೇ ಸಾಲಿಗೆ ವೃತ್ತಿರಂಗಭೂಮಿ ಕಾಯಕಲ್ಪ ಯೋಜನೆಯಡಿ ಧನಸಹಾಯಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.

ಕನಿಷ್ಠ 5 ವರ್ಷಗಳ ನೋಂದಾಯಿತ ವೃತ್ತಿ ನಾಟಕ ಕಂಪನಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಅರ್ಜಿ ನಮೂನೆಗಳು ವೆಬ್‍ಸೈಟ್ www.kannadasiri.karnataka.gov.in ಗೆ ಭೇಟಿ ನೀಡಿ ಪಡೆದುಕೊಳ್ಳಬಹುದು ಹಾಗೂ ನಿಗಧಿತ ಅರ್ಜಿ ನಮೂನೆಯನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳನ್ನು ಲಗತ್ತಿಸಬೇಕು.

ಇದನ್ನೂ ಓದಿ- "ರಾಜ್ಯದ ಬಗ್ಗೆ ಟೀಕೆಗಳನ್ನು ಮಾಡುವುದು ಪ್ರಧಾನಮಂತ್ರಿಯವರಿಗೆ ಶೋಭೆ ತರುವಂಥದ್ದಲ್ಲ" 

ಅರ್ಜಿಗಳನ್ನು ಡಿಸೆಂಬರ್ 07ರೊಳಗಾಗಿ ಈ ಕಚೇರಿಗೆ ಸಲ್ಲಿಸಬೇಕು ಎಂದು ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕ ಟಿ.ಹೊನ್ನುರಪ್ಪ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

 

 

Trending News