ಧಾರವಾಡ: ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಿಂದ 2023-24ನೇ ಸಾಲಿಗೆ ಅನುಷ್ಠಾನಗೊಳ್ಳುತ್ತಿರುವ ಸಾಂತ್ವನ ಯೋಜನೆಯಡಿ ಪ್ರಯೋಜನೆ ಪಡೆಯಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.


COMMERCIAL BREAK
SCROLL TO CONTINUE READING

ಅಲ್ಪಸಂಖ್ಯಾತ ಸಮುದಾಯದ ವಿಶೇಷ ಹಾಗೂ ದುರ್ಬಲ ವರ್ಗದ ಫಲಾನುಭವಿಗಳಿಗೆ ಗರಿಷ್ಠ ರೂ.5.00 ಲಕ್ಷಗಳ ಘಟಕ ವೆಚ್ಚಕ್ಕೆ ಶೇ.50ರಷ್ಟು ಸಹಾಯಧನ ಮತ್ತು ಶೇ.3ರ ಬಡ್ಡಿ ದರದಲ್ಲಿ ಶೇ.50ರಷ್ಟು ಸಾಲವನ್ನು ನೀಡಲಾಗುವುದು.


ಇದನ್ನೂ ಓದಿ: ಬೃಹತ್ ಹೆಬ್ಬಾವನ್ನೇ ಹಿಡಿದು ಆಟವಾಡಿದ ಮಹಿಳೆ..! ವಿಡಿಯೋ ನೋಡಿ ಜನ ಶಾಕ್‌


ಕೋಮು ಗಲಭೆ ಮತ್ತು ಕೋಮು ಹಿಂಸಾಚಾರದ ಸಂದರ್ಭಗಳಲ್ಲಿ ಹಾಗೂ ಪರಿಸರ ವಿಕೋಪಗಳಿಂದ ವ್ಯಾಪಾರ ಕೇಂದ್ರಗಳು ಹಾಗೂ ವಾಸದ ಮನೆಗಳು ನಾಶ ಅಥವಾ ಹಾನಿಗಳೊಗಳಾದ ಪ್ರಕರಣಗಳಲ್ಲಿ ಕನಿಷ್ಠ ರೂ.2.00 ಲಕ್ಷ ನಷ್ಟವಾಗಿದ್ದರೆ ಸಾಲ ಸೌಲಭ್ಯ ಒದಗಿಸಲಾಗುವುದು. ಅರ್ಹತೆ ಹಾಗೂ ಅಗತ್ಯ ದಾಖಲಾತಿಗಳನ್ನು ಆನ್‍ಲೈನ್‍ನಲ್ಲಿ ತಿಳಿಸಿದಂತೆ ಸಲ್ಲಿಸಬೇಕು.


ಇದನ್ನೂ ಓದಿ: ಐವತ್ತು ವರ್ಷಗಳ ಬಳಿಕ ವಿಪರೀತ ರಾಜಯೋಗ, ಬುಧನ ಕೃಪೆಯಿಂದ ಈ ಜನರ ಬ್ಯಾಂಕ್ ಬ್ಯಾಲೆನ್ಸ್ ದುಪ್ಪಟ್ಟು!


ಅರ್ಜಿ ಹಾಕಲು ಬಯಸುವರು https://kmdconline.karnataka.gov.in ರಲ್ಲಿ ಆನ್‍ಲೈನ್ ಮುಖಾಂತರ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರ ಕಛೇರಿ, ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ನಿ, ಧಾರವಾಡ, ಮೌಲಾನಾ ಆಝಾದ ಭವನ, ಸರ್ಕಾರಿ ಮುದ್ರಣಾಲಯದ ಹತ್ತಿರ, ಸಾಧನಕೇರಿ ರಸ್ತೆ, ಧಾರವಾಡ-580008, ದೂ.ಸಂಖ್ಯೆ:0836-2748226 ಸಂಪರ್ಕಿಸಬಹುದು.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.