ರಾಷ್ಟ್ರೀಯ ಪ್ರಧಾನ ಮಂತ್ರಿ ಬಾಲ ಪುರಸ್ಕಾರ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ

ಭಾರತ ಸರ್ಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಮಂತ್ರಾಲಯದಿಂದ 2025 ನೇ ಸಾಲಿನ ರಾಷ್ಟ್ರೀಯ ಪ್ರಧಾನ ಮಂತ್ರಿ ಬಾಲ ಪುರಸ್ಕಾರ ಪ್ರಶಸ್ತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.

Written by - Manjunath N | Last Updated : May 29, 2024, 11:24 PM IST
  • 2025 ನೇ ಸಾಲಿನ ರಾಷ್ಟ್ರೀಯ ಪ್ರಧಾನ ಮಂತ್ರಿ ಬಾಲ ಪುರಸ್ಕಾರ ಪ್ರಶಸ್ತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ
  • 5 ವರ್ಷ ಮೇಲ್ಪಟ್ಟ 18 ವರ್ಷದೊಳಗಿನವರು ಜುಲೈ 31, 2024 ರೊಳಗೆ ಅರ್ಜಿ ಸಲ್ಲಿಸಬಹುದು.
ರಾಷ್ಟ್ರೀಯ ಪ್ರಧಾನ ಮಂತ್ರಿ ಬಾಲ ಪುರಸ್ಕಾರ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ title=

ಧಾರವಾಡ : ಭಾರತ ಸರ್ಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಮಂತ್ರಾಲಯದಿಂದ 2025 ನೇ ಸಾಲಿನ ರಾಷ್ಟ್ರೀಯ ಪ್ರಧಾನ ಮಂತ್ರಿ ಬಾಲ ಪುರಸ್ಕಾರ ಪ್ರಶಸ್ತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.

ಧೈರ್ಯ ಮತ್ತು ಸಾಹಸದಿಂದ ಇತರರನ್ನು ರಕ್ಷಿಸಿದ ಹಾಗೂ ಕ್ರೀಡೆ, ಸಮಾಜ ಸೇವೆ, ವಿಜ್ಞಾನ ಮತ್ತು ತಂತ್ರಜ್ಞಾನ, ಪರಿಸರ ಸಂರಕ್ಷಣೆ, ಕಲೆ ಮತ್ತು ಸಂಸ್ಕøತಿ ಹಾಗೂ ನೂತನ ಆವಿಷ್ಕಾರಗಳಲ್ಲಿ ಉತ್ತಮ ಸಾಧನೆ ಮಾಡಿದಂತಹ 5 ವರ್ಷ ಮೇಲ್ಪಟ್ಟ 18 ವರ್ಷದೊಳಗಿನವರು ಜುಲೈ 31, 2024 ರೊಳಗೆ ಅರ್ಜಿ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖೆ: 0836-2233840 ಅಥವಾ ನ್ಯಾಷನಲ್ ಅವಾರ್ಡ ಪೊರ್ಟಲ್ ಆನ್ ಲೈನ್ ವೆಬ್‍ಸೈಟ್ https://awards.gov.in ಮೂಲಕ ಅರ್ಜಿಯನ್ನು ಸಲ್ಲಿಸಬಹುದು ಎಂದು ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಧ್ಯಕ್ಷಕರು ಆಗಿರುವ ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

 

Trending News