ರಂಗಾಯಣ ಕಲಾವಿದರ ತಾತ್ಕಾಲಿಕ ಆಯ್ಕೆಗೆ ಅರ್ಜಿ ಆಹ್ವಾನ

ಸಿದ್ಧಪಡಿಸುವ ಹೊಸ ನಾಟಕಕ್ಕೆ 15 ಜನ ಕಲಾವಿದರನ್ನು ಆಯ್ಕೆ ಮಾಡಿಕೊಳ್ಳಲಾಗುವುದು.ಅರ್ಹತೆಯುಳ್ಳ 22 ರಿಂದ 35 ವರ್ಷದೊಳಗಿನ ವಯೋಮಿತಿಯುಳ್ಳ ಆಸಕ್ತ ಕಲಾವಿದರನ್ನು ತಾತ್ಕಾಲಿಕವಾಗಿ ಆಯ್ಕೆ ಮಾಡಲಾಗುವುದು

Written by - Manjunath N | Last Updated : Nov 8, 2024, 10:14 PM IST
  • ಸಿದ್ಧಪಡಿಸುವ ಹೊಸ ನಾಟಕಕ್ಕೆ 15 ಜನ ಕಲಾವಿದರನ್ನು ಆಯ್ಕೆ ಮಾಡಿಕೊಳ್ಳಲಾಗುವುದು.
  • ಅರ್ಹತೆಯುಳ್ಳ 22 ರಿಂದ 35 ವರ್ಷದೊಳಗಿನ ವಯೋಮಿತಿಯುಳ್ಳ ಆಸಕ್ತ ಕಲಾವಿದರನ್ನು ತಾತ್ಕಾಲಿಕವಾಗಿ ಆಯ್ಕೆ ಮಾಡಲಾಗುವುದು
ರಂಗಾಯಣ ಕಲಾವಿದರ ತಾತ್ಕಾಲಿಕ ಆಯ್ಕೆಗೆ ಅರ್ಜಿ ಆಹ್ವಾನ title=

ಧಾರವಾಡ: ರಂಗಾಯಣದಿಂದ ಡಿಸೆಂಬರ್ ಮಾಹೆಯಲ್ಲಿ ರಂಗಭೂಮಿ ಅನುಭವವಿರುವ ನುರಿತ ಕಲಾವಿದರಿಂದ ಹೊಸ ನಾಟಕವನ್ನು ಸಿದ್ಧಪಡಿಸುವ ಯೋಜನೆಯನ್ನು ಹಮ್ಮಿಕೊಳ್ಳಲಾಗಿದೆ.

ಇದನ್ನೂ ಓದಿ- ಚಿಕನ್ ಮತ್ತು ಮಟನ್‌ಗಿಂತ ಹೆಚ್ಚು ಶಕ್ತಿಶಾಲಿ ಈ ಆಹಾರ..! ಅಧಿಕ ಪ್ರೋಟಿನ್ ಗಾಗಿ ತಪ್ಪದೇ ಸೇವಿಸಿ...!

ಸಿದ್ಧಪಡಿಸುವ ಹೊಸ ನಾಟಕಕ್ಕೆ 15 ಜನ ಕಲಾವಿದರನ್ನು ಆಯ್ಕೆ ಮಾಡಿಕೊಳ್ಳಲಾಗುವುದು.ಅರ್ಹತೆಯುಳ್ಳ 22 ರಿಂದ 35 ವರ್ಷದೊಳಗಿನ ವಯೋಮಿತಿಯುಳ್ಳ ಆಸಕ್ತ ಕಲಾವಿದರನ್ನು ತಾತ್ಕಾಲಿಕವಾಗಿ ಆಯ್ಕೆ ಮಾಡಲಾಗುವುದು.

ಇದನ್ನೂ ಓದಿ- Bank Locker Charges: ಲಾಕರ್ ಬಾಡಿಗೆ ಹೆಚ್ಚಿಸಿದ SBI, PNB! ಈಗ ಎಷ್ಟು ಹಣ ಪಾವತಿಸಬೇಕು ಗೊತ್ತಾ?

ಆಸಕ್ತ ಕಲಾವಿದರು ಸ್ವ-ವಿವರದೊಂದಿಗೆ ನವೆಂಬರ 28, 2024 ಸಂಜೆ 5 ಗಂಟೆಯ ಒಳಗಾಗಿ ಆಡಳಿತಾಧಿಕಾರಿಗಳು, ರಂಗಾಯಣ ಪಂ. ಬಸವರಾಜ ಬಯಲು ರಂಗಮಂದಿರ, ಕಾಲೇಜು ರಸ್ತೆ, ಧಾರವಾಡ-580001 ವಿಳಾಸಕ್ಕೆ ಮುದ್ದಾಂ, ಅಂಚೆ ಮೂಲಕ ಅಥವಾ ಇಮೇಲ್ (dharwadrangayana@gmail.com) ಮೂಲಕ ಅರ್ಜಿ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ, 0836-2441706ಗೆ ಸಂಪರ್ಕಿಸಲು ರಂಗಾಯಣದ ಆಡಳಿತಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

Trending News