ಎನ್.ಜಿ.ಓಗಳ ಅಧಿಕಾರೇತರ ಸದಸ್ಯ ನೇಮಕಾತಿಗಾಗಿ ಅರ್ಜಿ ಆಹ್ವಾನ

 ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ (ದೌರ್ಜನ್ಯ ನಿಯಂತ್ರಣ) ನಿಯಮಗಳು 1995 ರ ಅಉಪನಿಯಮ 17(ಎ) ರತ್ಯಾ ಉಪ ವಿಭಾಗಮಟ್ಟದ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ರಚಿಸಲು ಸರ್ಕಾರದಿಂದ ಆದೇಶಿಸಲಾಗಿದ್ದು, ಸದರಿ ಸಮಿತಿಯಲ್ಲಿ ಪರಿಶಿಷ್ಟಜಾತಿ, ಪರಿಶಿಷ್ಟ ಪಂಗಡಕ್ಕೆ ಸೇರದ 2 ಎನ್.ಜಿ.ಓ ಗಳ ಅಧಿಕಾರೇತರ ಸದಸ್ಯರುಗಳನ್ನು ನೇಮಕ ಮಾಡಲು ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ.
ಎನ್.ಜಿ.ಓಗಳ ಅಧಿಕಾರೇತರ ಸದಸ್ಯ ನೇಮಕಾತಿಗಾಗಿ ಅರ್ಜಿ ಆಹ್ವಾನ

About the Author