ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಅರ್ಜಿ ಆಹ್ವಾನ
ಪ್ರಸ್ತಕ ಸಾಲಿಗೆ ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಅರ್ಹ ಶಿಕ್ಷಕರಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಬೆಂಗಳೂರು: ಪ್ರಸ್ತಕ ಸಾಲಿಗೆ ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಅರ್ಹ ಶಿಕ್ಷಕರಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಅರ್ಹ ಶಿಕ್ಷಕರು, ವಿಶೇಷ ಶಿಕ್ಷಕರು ಮತ್ತು ಮುಖ್ಯ ಶಿಕ್ಷಕರು .21ರೊಳಗಾಗಿ ವೆಬ್‌ಸೈಟ್ ಕೊಂಡಿ http://www.schooleducation.kar.nic.in ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಇದನ್ನೂ ಓದಿ: ದೇಶದ್ರೋಹಿಗಳು ದೇಶಪ್ರೇಮದ ಪಾಠ ಮಾಡುತ್ತಿರುವುದು ಇಂದಿನ ದುರಂತ: ಡಿಸಿಎಂ ಡಿ. ಕೆ. ಶಿವಕುಮಾರ್
ಹೆಚ್ಚಿನ ಮಾಹಿತಿಗಾಗಿ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರ ಕಚೇರಿಗೆ ಸಂಪರ್ಕಿಸಬಹುದು.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.