ಕೃವಿವಿ: ತಾತ್ಕಾಲಿಕ ಹುದ್ದೆಗಳಿಗೆ ಅರ್ಜಿ ಆಹ್ವಾನ

 ಕೃಷಿವಿಶ್ವವಿದ್ಯಾಲಯದ ಕೃಷಿ ಅರಣ್ಯ ವಿಭಾಗದಲ್ಲಿ ಜೈವಿಕ ಇಂಧನ ಉದ್ಯಾನವನ ಯೋಜನೆಯಡಿ ಖಾಲಿ ಇರುವ ವೈಜ್ಞಾನಿಕ ಸಹಾಯಕ, ಕ್ಷೇತ್ರ ಸಹಾಯಕ ಮತ್ತು ಸಹಾಯಕ ಈ ಮೂರು ಹುದ್ದೆಗಳಿಗೆ ಗುತ್ತಿಗೆ ಆಧಾರದ ಮೇಲೆ ತಾತ್ಕಾಲಿಕವಾಗಿ ನೇಮಕಾತಿ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ.

Written by - Manjunath N | Last Updated : Jan 18, 2024, 04:27 PM IST
  • ಜನವರಿ 20 ರಂದು ಪ್ರಾಯೋಗಿಕ ಪರೀಕ್ಷೆ ಮತ್ತು ಸಂದರ್ಶನವನ್ನು ಸಂಶೋಧನಾ ನಿರ್ದೇಶಕರ ಕಾರ್ಯಲಯದಲ್ಲಿ ಆಯೋಜಿಸಲಾಗಿದೆ.
  • ಹೆಚ್ಚಿನ ಮಾಹಿತಿಗಾಗಿ ವಿಶ್ವವಿದ್ಯಾಲಯದ ಅಂತರರ್ಜಾಲ www.uasd.in ಗೆ ಸಂಪರ್ಕಿಸಬಹುದು
 ಕೃವಿವಿ: ತಾತ್ಕಾಲಿಕ ಹುದ್ದೆಗಳಿಗೆ ಅರ್ಜಿ ಆಹ್ವಾನ title=

ಧಾರವಾಡ: ಕೃಷಿವಿಶ್ವವಿದ್ಯಾಲಯದ ಕೃಷಿ ಅರಣ್ಯ ವಿಭಾಗದಲ್ಲಿ ಜೈವಿಕ ಇಂಧನ ಉದ್ಯಾನವನ ಯೋಜನೆಯಡಿ ಖಾಲಿ ಇರುವ ವೈಜ್ಞಾನಿಕ ಸಹಾಯಕ, ಕ್ಷೇತ್ರ ಸಹಾಯಕ ಮತ್ತು ಸಹಾಯಕ ಈ ಮೂರು ಹುದ್ದೆಗಳಿಗೆ ಗುತ್ತಿಗೆ ಆಧಾರದ ಮೇಲೆ ತಾತ್ಕಾಲಿಕವಾಗಿ ನೇಮಕಾತಿ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ.

ಫೀಲ್ಟ್ ಇನವೆಸ್ಟಿಗೆಟರ್ (ಕ್ಷೇತ್ರ ಸಹಾಯಕ), ಹೆಲ್ಪರ್(ಸಹಾಯಕ) ಹುದ್ದೆಗಳಿಗೆ ಜನವರಿ 20 ರಂದು ಪ್ರಾಯೋಗಿಕ ಪರೀಕ್ಷೆ ಮತ್ತು ಸಂದರ್ಶನವನ್ನು ಸಂಶೋಧನಾ ನಿರ್ದೇಶಕರ ಕಾರ್ಯಲಯದಲ್ಲಿ ಆಯೋಜಿಸಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ವಿಶ್ವವಿದ್ಯಾಲಯದ ಅಂತರರ್ಜಾಲ www.uasd.in ಗೆ ಸಂಪರ್ಕಿಸಬಹುದು ಎಂದು ಕೃಷಿ ಅರಣ್ಯ ವಿಭಾಗದ ಮುಖ್ಯಸ್ಥರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

 

Trending News