ಧಾರವಾಡ: ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಡಿಯಲ್ಲಿ ರಚನೆಗೊಂಡ ಕಾನೂನು ನೆರವು ಅಭಿರಕ್ಷಕರ ಕಛೇರಿಯಲ್ಲಿ ಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಹಿಸಲು ಖಾಲಿ ಇರುವ 2 ಉಪ ಕಾನೂನು ನೆರವು ಅಭಿರಕ್ಷಕರು, 4 ಸಹಾಯಕ ಕಾನೂನು ನೆರವು ಅಭಿರಕ್ಷಕರ ಹುದ್ದೆಗಳಿಗೆ ನ್ಯಾಯವಾದಿಗಳಿಂದ ಹಾಗೂ 2 ಸಹಾಯಕ ಮತ್ತು 2 ಕಛೇರಿ ಜವಾನ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ: ಕ್ರಿಕೆಟ್‌ ನಿವೃತ್ತಿಯ ನಂತರ ಬೀದಿಗೆ ಬಿದ್ದ ಕ್ರಿಕೆಟಿಗರು! ಲಾರಿ ಡ್ರೈವರ್‌, ಸೇಲ್ಸ್‌ಮೆನ್‌ಗಳಾಗಿ ಜೀವನ ಸಾಗಿಸುತ್ತಿರುವ ಆಟಗಾರರಿವರು


ಆಸಕ್ತಿ ಅಭ್ಯರ್ಥಿಗಳು ಅಕ್ಟೋಬರ್ 03, 2024ರ ಭರ್ತಿಮಾಡಿದ ಅರ್ಜಿಗಳನ್ನು ಧಾರವಾಡ ಎಡಿಆರ್ ಕಟ್ಟಡ ಸಿವಿಲ್ ನ್ಯಾಯಾಲಯಗಳ ಆವರಣದಲ್ಲಿರುವ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳ ಕಾರ್ಯಾಲಯಕ್ಕೆ ಸಲ್ಲಿಸಬೇಕು.


ಇದನ್ನೂ ಓದಿ: MUDA Scam: ಹೈಕೋರ್ಟ್ ಆದೇಶದ ಬಗ್ಗೆ ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?


ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಅಥವಾ ತಾಲ್ಲೂಕು ಕಾನೂನು ಸೇವಾ ಸಮಿತಿಗಳ ಕಛೇರಿಯನ್ನು ಸಂಪರ್ಕಿಸಬಹುದು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಅಧ್ಯಕ್ಷೆ ಬಿ.ಜಿ. ರಮಾ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ