ಡಿಪ್ಲೊಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ತರಬೇತಿಗೆ ಅರ್ಜಿ ಆಹ್ವಾನ
ಧಾರವಾಡ ಕರ್ನಾಟಕ ಇನ್‍ಸ್ಟಿಟ್ಯೂಟ್ ಆಫ್ ಕೋ-ಅಪರೇಟಿವ್ ಮ್ಯಾನೇಜ್‍ಮೆಂಟ್ ಡಿಪ್ಲೊಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಬೆಂಗಳೂರು: ಧಾರವಾಡ ಕರ್ನಾಟಕ ಇನ್‍ಸ್ಟಿಟ್ಯೂಟ್ ಆಫ್ ಕೋ-ಅಪರೇಟಿವ್ ಮ್ಯಾನೇಜ್‍ಮೆಂಟ್ ಡಿಪ್ಲೊಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ.
ತರಬೇತಿಯನ್ನು ಪಡೆಯುವ ಆಸಕ್ತ ಅಭ್ಯರ್ಥಿಗಳು ಕನಿಷ್ಠ ಎಸ್.ಎಸ್.ಎಲ್.ಸಿ ವಿಧ್ಯಾರ್ಹತೆ ಹೊಂದಿರಬೇಕು, 6 ತಿಂಗಳ ತರಬೇತಿ ಜೊತೆಗೆ ಪ್ರತಿ ತಿಂಗಳು ಶಿಷ್ಯವೇತನ ನೀಡಲಾಗುವುದು. ತರಬೇತಿಗೆ ಪ್ರವೇಶ ಪಡೆದ ಅಭ್ಯರ್ಥಿಗಳಿಗೆ ರಿಯಾಯಿತಿ ದರದ ಬಸ್‍ಪಾಸ್ ಸೌಲಭ್ಯವಿರುತ್ತದೆ.
ವೃತ್ತಿ ಆಧಾರಿತ ಕರಕುಶಲ ಕಲೆಗೆ ವಿಶ್ವವಿದ್ಯಾಲಯ; ಡಿಸಿಎಂ ಭರವಸೆ
ಈ ತರಬೇತಿಗೆ ಅರ್ಜಿಯನ್ನು ಸೆಪ್ಟೆಂಬರ್ 10,2020 ರಿಂದ ಕರ್ನಾಟಕ ಇನ್‍ಸ್ಟಿಟ್ಯೂಟ್ ಆಫ್ ಕೋ-ಅಪರೇಟಿವ್ ಮ್ಯಾನೇಜ್‍ಮೆಂಟ್, ಡಾ, ಡಿ.ಜಿ.ಶೆಟ್ಟಿ ಎಜುಕೇಷನಲ್ ಸೊಸೈಟಿ (ರಿ) ಕೆ.ಎಂ.ಎಫ್.ಹತ್ತಿರ ಲಕ್ಕಮ್ಮನಹಳ್ಳಿ ನೀಡಲಾಗುತ್ತದೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ: 8317383188, 9945247991, 8197619954, 9901446396, 8970775243, 0836-2773349, ಸಂಪರ್ಕಿಸಬಹುದು ಎಂದು ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.