ಬೆಂಗಳೂರು: ಕೋಲಾರ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ 06 ಶಿಶು ಅಭಿವೃದ್ಧಿ ಯೋಜನೆಗಳ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ತಗಳಲ್ಲಿ ಖಾಲಿ ಇರುವ 50 ಅಂಗನವಾಡಿ ಕಾರ್ಯಕರ್ತೆಯರ ಮತ್ತು 171 ಅಂಗನವಾಡಿ ಸಹಾಯಕಿಯರ ಹುದ್ದೆಗಳಿಗೆ ನೇಮಕ ಮಾಡಲು ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.


COMMERCIAL BREAK
SCROLL TO CONTINUE READING

ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳ ನೇಮಕಕ್ಕೆ ಆನ್‍ಲೈನ್ ಅರ್ಜಿ


ನವೆಂಬರ್ 13 ರಿಂದ ವೆಬ್ ವಿಳಾಸ www.anganwadirecruit.kar.nic.in   ನಲ್ಲಿ ಡಿಸೆಂಬರ್ 19 ರ ಸಂಜೆ 5.30 ಗಂಟೆಯೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.ಹೆಚ್ಚಿನ ಮಾಹಿತಿಗಾಗಿ ಸಂಬಂಧಪಟ್ಟ ಆಯಾ ತಾಲ್ಲೂಕಿನ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳನ್ನು ಕಛೇರಿಯ ವೇಳೆಯಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.