ಮಹಾರಾಷ್ಟ್ರದಲ್ಲಿನ ದೀಕ್ಷಾ ಭೂಮಿಗೆ ಭೇಟಿ ನೀಡಲು ಯಾತ್ರಾರ್ಥಿಗಳಿಂದ ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖಾ ವತಿಯಿಂದ 2023-24 ನೇ ಸಾಲಿಗೆ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದ ಯಾತ್ರಾರ್ಥಿಗಳಿಗೆ ಮಹಾರಾಷ್ಟ್ರದ ನಾಗಪೂರದಲ್ಲಿನ ದೀಕ್ಷಾ ಭೂಮಿಗೆ ಭೇಟಿ ನೀಡಲು ಬಸ್ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ.

Written by - Manjunath N | Last Updated : Sep 22, 2023, 11:23 PM IST
  • ಯಾತ್ರಾರ್ಥಿಗಳಿಗೆ ಮಹಾರಾಷ್ಟ್ರದ ನಾಗಪೂರದಲ್ಲಿನ ದೀಕ್ಷಾ ಭೂಮಿಗೆ ಭೇಟಿ ನೀಡಲು ಬಸ್ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ
  • ಸಮಾಜ ಕಲ್ಯಾಣ ಇಲಾಖೆಯ ವೈಬ್ ಸೈಟ್ https://sw.kar.nic.in ಮೂಲಕ ಅಕ್ಟೋಬರ್ 10, 2023 ರೋಳಗಾಗಿ ಆನ್‍ಲೈನ್ ಅರ್ಜಿ ಸಲ್ಲಿಸಬಹುದಾಗಿದೆ.
 ಮಹಾರಾಷ್ಟ್ರದಲ್ಲಿನ ದೀಕ್ಷಾ ಭೂಮಿಗೆ ಭೇಟಿ ನೀಡಲು ಯಾತ್ರಾರ್ಥಿಗಳಿಂದ ಅರ್ಜಿ ಆಹ್ವಾನ title=

ಧಾರವಾಡ: ಸಮಾಜ ಕಲ್ಯಾಣ ಇಲಾಖಾ ವತಿಯಿಂದ 2023-24 ನೇ ಸಾಲಿಗೆ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದ ಯಾತ್ರಾರ್ಥಿಗಳಿಗೆ ಮಹಾರಾಷ್ಟ್ರದ ನಾಗಪೂರದಲ್ಲಿನ ದೀಕ್ಷಾ ಭೂಮಿಗೆ ಭೇಟಿ ನೀಡಲು ಬಸ್ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ.

ದೀಕ್ಷಾ ಭೂಮಿಗೆ ಭೇಟಿ ನೀಡುವ ಆಸಕ್ತ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗದ ಯಾತ್ರಾರ್ಥಿಗಳು ಸಮಾಜ ಕಲ್ಯಾಣ ಇಲಾಖೆಯ ವೈಬ್ ಸೈಟ್ https://sw.kar.nic.in ಮೂಲಕ ಅಕ್ಟೋಬರ್ 10, 2023 ರೋಳಗಾಗಿ ಆನ್‍ಲೈನ್ ಅರ್ಜಿ ಸಲ್ಲಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಜಂಟಿ ನಿರ್ದೇಶಕರು, ಸಹಾಯಕ ನಿರ್ದೇಶಕರು ಸಮಾಜ ಕಲ್ಯಾಣ ಇಲಾಖೆ ಕಚೇರಿಯ ದೂರವಾಣಿ ಸಂಖ್ಯೆ ಧಾರವಾಡ(0836-2447201),(0836-2440194), ಹುಬ್ಬಳ್ಳಿ(0836-2278066), ಕಲಘಟಗಿ(08370-284159) ನವಲಗುಂದ(08380-229937), ಕುಂದಗೋಳ(08304-290464) ಗಳಿಗೆ ಸಂಪರ್ಕಿಸಬಹುದೆಂದು ಸಮಾಜ ಕಲ್ಯಾಣ ಇಲಾಖೆಯ ಅಪರ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://t.co/lCSPNypK2U

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

Trending News