ಧಾರವಾಡ: ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಕುಂದಗೋಳ, ಹುಬ್ಬಳ್ಳಿ, ನವಲಗುಂದ ಮತ್ತು ಕಲಘಟಗಿಗಳ ತಾಲ್ಲೂಕು ಕಾನೂನು ಸೇವಾ ಸಮಿತಿಗಳಲ್ಲಿ ಕಾರ್ಯನಿರ್ವಹಿಸಲು 03 ವರ್ಷಗಳ ಅವಧಿಗೆ ಪ್ಯಾನಲ್ ವಕೀಲರನ್ನು ನೇಮಕ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ: By2Love: ಧನ್ವೀರ್‌-ಶ್ರೀಲೀಲಾ 'ಬೈ ಟು ಲವ್'ಗೆ ಪ್ರೇಕ್ಷಕ ಪ್ರಭು ಫಿದಾ.!


ಆಸಕ್ತ ನ್ಯಾಯವಾದಿಗಳು ಸಂಬಂಧಪಟ್ಟ ಕಛೇರಿಗಳಲ್ಲಿ ಅರ್ಜಿಗಳನ್ನು ಪಡೆದುಕೊಂಡು ಭರ್ತಿ ಮಾಡಿ, ಅವಶ್ಯಕ ದಾಖಲಾತಿಗಳೊಂದಿಗೆ ಮಾ.10 ಸಂಜೆ 5 ಗಂಟೆಯ ಒಳಗಾಗಿ ಸಲ್ಲಿಸಬೇಕೆಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶೆ ಪುಷ್ಪಲತಾ ಸಿ.ಎಮ್. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.