ಬೆಂಗಳೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆಂಬ ಆರೋಪದ ಪ್ರಕರಣಗಳ ತನಿಖೆಗೆ ಸಂಬಂಧಿಸಿದಂತೆ ರಚಿಸಲಾಗಿರುವ ವಿಶೇಷ ತನಿಖಾ ದಳವು ದಾಖಲಿಸುವ ಪ್ರಕರಣಗಳಿಗೆ ಇಬ್ಬರು ಹೆಚ್ಚುವರಿ ವಿಶೇಷ ಸರ್ಕಾರಿ ಅಭಿಯೋಜಕರ ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ: ದೇವರಾಜೇಗೌಡ ಬಾಡಿನೇ ಕ್ಯಾಮರಾ, ವಾಕಿ ಟಾಕಿ ಇಟ್ಕೊಂಡು ಇರ್ತಾನೆ: ಮಾಜಿ ಸಂಸದ ಶಿವರಾಮೇಗೌಡ ಕಿಡಿ


ನ್ಯಾಯಾಲಯದಲ್ಲಿ ಹಾಜರಾಗಲು ಹಾಗೂ ಪ್ರಕರಣಗಳನ್ನು ನಡೆಸಲು ಸರ್ಕಾರಿ ಅಭಿಯೋಜಕರ ತಂಡವನ್ನು ಬಲಪಡಿಸುವ ಉದ್ದೇಶದಿಂದ ಹಿರಿಯ ವಕೀಲರಾದ ಅಶೋಕ್ ನಾಯಕ್ ಹಾಗೂ ಜಯನಾ ಕೊಠಾರಿ ಅವರನ್ನು ಹೆಚ್ಚುವರಿ ವಿಶೇಷ ಸರ್ಕಾರಿ ಅಭಿಯೋಜಕರನ್ನಾಗಿ ನೇಮಕ ಮಾಡಿದೆ.


ಇದನ್ನೂ ಓದಿ: ಕ್ರಿಕೆಟ್ ಲೋಕಕ್ಕೇ ವಿರಾಟ್ ಪ್ರೇರಣೆ… ಆದ್ರೆ ವಿರಾಟ್’ಗೆ ಪ್ರೇರಣೆ ಯಾರು ಗೊತ್ತಾ? ಈ ವಿಶೇಷ ವ್ಯಕ್ತಿಯೇ ಕೊಹ್ಲಿಯ Inspiration!


ಹೆಚ್.ಡಿ ರೇವಣ್ಣ ನ್ಯಾಯಾಂಗ ಬಂಧನ:


ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣದ ಸಂತ್ರಸ್ತೆಯನ್ನು ಕಿಡ್ನಾಪ್ ಮಾಡಿದ್ದಾರೆ ಎನ್ನಲಾದ ಆರೋಪದಲ್ಲಿ ಬಂಧನವಾಗಿದ್ದ ಮಾಜಿ ಸಚಿವ ಹೆಚ್.ಡಿ ರೇವಣ್ಣ ಅವರ ಜಾಮೀನು ಅರ್ಜಿಯನ್ನು ನ್ಯಾಯಾಲಯ ನಿರಾಕರಿಸಿದೆ. ಅಷ್ಟೇ ಅಲ್ಲದೆ, ಮೇ 14ರವರೆಗೆ ನ್ಯಾಯಾಂಗ ಬಂಧನ ವಿಸ್ತರಣೆ ಮಾಡಿದೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್