ಬೆಂಗಳೂರು: ವಿಜಯವಾಡ ವಿಭಾಗ ವಾಪ್ತಿಯ ರೈಲ್ವೆಗೆ ಸಂಬಂಧಿಸಿದ ಕಾಮಗಾರಿ ನಡೆಯುತ್ತಿದೆ. ಇದರ ಸಲುವಾಗಿ ಜುಲೈ 03 ರಿಂದ 09 ರವರೆಗೆ ಕೆಲವು ರೈಲುಗಳ ಮಾರ್ಗವನ್ನು ಬದಲಾವಣೆ ಮಾಡಲಾಗಿದೆ. ಈ ಸಂಬಂಧ ದಕ್ಷಿಣ ಮಧ್ಯ ರೈಲ್ವೆಯು ಸೂಚಿಸಿದ್ದು, ಪ್ರಯಾಣಿಕರು ರೈಲುಗಳ ಸಮಯವನ್ನ ಗಮನಿಸಿ ಅವುಗಳ ಬಗ್ಗೆ ಮಾಹಿತಿ ಪಡೆದು ಪ್ರಯಾಣಿಸಿ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಯಾವಯಾವ ರೈಲು ಸಮಯ ಬದಲಾವಣೆ:
1. ಜುಲೈ 04 ರಂದು ಹಟಿಯಾದಿಂದ ಪ್ರಾರಂಭವಾಗುವ ರೈಲು ಸಂಖ್ಯೆ 12835 ಹಟಿಯಾ - ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು ಎಕ್ಸ್‌ಪ್ರೆಸ್ ರೈಲು ನಿಡದವೋಲು, ಭೀಮಾವರಂ ಟೌನ್, ಗುಡಿವಾಡ ಮತ್ತು ವಿಜಯವಾಡ ನಿಲ್ದಾಣಗಳ ಮೂಲಕ ಸಂಚರಿಸಲಿದೆ.
ಇದನ್ನೂ ಓದಿ: Viral Video: ಸಿಗರೇಟು ಸೇದುವುದರಲ್ಲಿ ಹೆಣ್ಮಕ್ಳೆ ಸ್ಟ್ರಾಂಗು ಗುರು; ಈ ಪಟ್ಟಣಕ್ಕೆ ಏನಾಗಿದೆ ಎಂದ ನೆಟ್ಟಿಗರು!
2. ಜುಲೈ 07 ರಂದು ಟಾಟಾನಗರದಿಂದ ಪ್ರಾರಂಭವಾಗುವ ರೈಲು ಸಂಖ್ಯೆ 12889 ಟಾಟಾನಗರ - ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು ಎಕ್ಸ್‌ಪ್ರೆಸ್ ರೈಲು ನಿಡದವೋಲು, ಭೀಮಾವರಂ ಟೌನ್, ಗುಡಿವಾಡ ಮತ್ತು ವಿಜಯವಾಡ ನಿಲ್ದಾಣಗಳ ಮೂಲಕ ಸಂಚರಿಸಲಿದೆ.
3. ಜುಲೈ 08 ರಂದು ಹಟಿಯಾದಿಂದ ಪ್ರಾರಂಭವಾಗುವ ರೈಲು ಸಂಖ್ಯೆ 18637 ಹಟಿಯಾ - ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು ಎಕ್ಸ್‌ಪ್ರೆಸ್ ರೈಲು ನಿಡದವೋಲು, ಭೀಮಾವರಂ ಟೌನ್, ಗುಡಿವಾಡ ಮತ್ತು ವಿಜಯವಾಡ ನಿಲ್ದಾಣಗಳ ಮೂಲಕ ಸಂಚರಿಸಲಿದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK
Instagram Link - https://bit.ly/3LyfY2l
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.