ವಿಜಯವಾಡ ರೈಲ್ವೇ ಕಾಮಗಾರಿ ಹಿನ್ನೆಲೆ - ಕೆಲ ರೈಲುಗಳ ಮಾರ್ಗ ಬದಲಾವಣೆ
ವಿಜಯವಾಡ ವಿಭಾಗ ವಾಪ್ತಿಯ ರೈಲ್ವೆಗೆ ಸಂಬಂಧಿಸಿದ ಕಾಮಗಾರಿ ನಡೆಯುತ್ತಿದೆ. ಇದರ ಸಲುವಾಗಿ ಜುಲೈ 03 ರಿಂದ 09 ರವರೆಗೆ ಕೆಲವು ರೈಲುಗಳ ಮಾರ್ಗವನ್ನು ಬದಲಾವಣೆ ಮಾಡಲಾಗಿದೆ. ಈ ಸಂಬಂಧ ದಕ್ಷಿಣ ಮಧ್ಯ ರೈಲ್ವೆಯು ಸೂಚಿಸಿದೆ.
ಬೆಂಗಳೂರು: ವಿಜಯವಾಡ ವಿಭಾಗ ವಾಪ್ತಿಯ ರೈಲ್ವೆಗೆ ಸಂಬಂಧಿಸಿದ ಕಾಮಗಾರಿ ನಡೆಯುತ್ತಿದೆ. ಇದರ ಸಲುವಾಗಿ ಜುಲೈ 03 ರಿಂದ 09 ರವರೆಗೆ ಕೆಲವು ರೈಲುಗಳ ಮಾರ್ಗವನ್ನು ಬದಲಾವಣೆ ಮಾಡಲಾಗಿದೆ. ಈ ಸಂಬಂಧ ದಕ್ಷಿಣ ಮಧ್ಯ ರೈಲ್ವೆಯು ಸೂಚಿಸಿದ್ದು, ಪ್ರಯಾಣಿಕರು ರೈಲುಗಳ ಸಮಯವನ್ನ ಗಮನಿಸಿ ಅವುಗಳ ಬಗ್ಗೆ ಮಾಹಿತಿ ಪಡೆದು ಪ್ರಯಾಣಿಸಿ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಯಾವಯಾವ ರೈಲು ಸಮಯ ಬದಲಾವಣೆ:
1. ಜುಲೈ 04 ರಂದು ಹಟಿಯಾದಿಂದ ಪ್ರಾರಂಭವಾಗುವ ರೈಲು ಸಂಖ್ಯೆ 12835 ಹಟಿಯಾ - ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು ಎಕ್ಸ್‌ಪ್ರೆಸ್ ರೈಲು ನಿಡದವೋಲು, ಭೀಮಾವರಂ ಟೌನ್, ಗುಡಿವಾಡ ಮತ್ತು ವಿಜಯವಾಡ ನಿಲ್ದಾಣಗಳ ಮೂಲಕ ಸಂಚರಿಸಲಿದೆ.
ಇದನ್ನೂ ಓದಿ: Viral Video: ಸಿಗರೇಟು ಸೇದುವುದರಲ್ಲಿ ಹೆಣ್ಮಕ್ಳೆ ಸ್ಟ್ರಾಂಗು ಗುರು; ಈ ಪಟ್ಟಣಕ್ಕೆ ಏನಾಗಿದೆ ಎಂದ ನೆಟ್ಟಿಗರು!
2. ಜುಲೈ 07 ರಂದು ಟಾಟಾನಗರದಿಂದ ಪ್ರಾರಂಭವಾಗುವ ರೈಲು ಸಂಖ್ಯೆ 12889 ಟಾಟಾನಗರ - ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು ಎಕ್ಸ್‌ಪ್ರೆಸ್ ರೈಲು ನಿಡದವೋಲು, ಭೀಮಾವರಂ ಟೌನ್, ಗುಡಿವಾಡ ಮತ್ತು ವಿಜಯವಾಡ ನಿಲ್ದಾಣಗಳ ಮೂಲಕ ಸಂಚರಿಸಲಿದೆ.
3. ಜುಲೈ 08 ರಂದು ಹಟಿಯಾದಿಂದ ಪ್ರಾರಂಭವಾಗುವ ರೈಲು ಸಂಖ್ಯೆ 18637 ಹಟಿಯಾ - ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು ಎಕ್ಸ್‌ಪ್ರೆಸ್ ರೈಲು ನಿಡದವೋಲು, ಭೀಮಾವರಂ ಟೌನ್, ಗುಡಿವಾಡ ಮತ್ತು ವಿಜಯವಾಡ ನಿಲ್ದಾಣಗಳ ಮೂಲಕ ಸಂಚರಿಸಲಿದೆ.https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK
Instagram Link - https://bit.ly/3LyfY2l
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.