ಅದ್ಧೂರಿಯಾಗಿ ಜರುಗಿದ ಅಡ್ಯಾರು ಶ್ರೀ ವೀರಾಂಜನೇಯ ಸ್ವಾಮಿ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ

ಅಡ್ಯಾರು ಶ್ರೀ ವೀರಾಂಜನೇಯ ಸ್ವಾಮಿ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ ಅತ್ಯಂತ ಸಂಭ್ರಮದಿಂದ ಜರುಗಿತು. ದೇವರಿಗೆ ಬ್ರಹ್ಮಕಲಶಾಭಿಷೇಕ, ಪ್ರಸನ್ನ ಪೂಜೆ, ಸಾಮೂಹಿಕ ಪ್ರಾರ್ಥನೆ, ಅಲಂಕಾರ ಪೂಜೆ, ಮಹಾಪೂಜೆ, ಪಲ್ಲಪೂಜೆ, ಪ್ರಸಾದ ವಿತರಣೆ, ಮಹಾಅನ್ನಸಂತರ್ಪಣೆ ನಡೆಯಿತು. 

Written by - Zee Kannada News Desk | Edited by - Krishna N K | Last Updated : Apr 12, 2025, 07:49 PM IST
    • ಅಡ್ಯಾರುವಿನ ಶ್ರೀ ವೀರಾಂಜನೇಯ ಸ್ವಾಮಿ ದೇವಸ್ಥಾನ
    • ಶ್ರೀ ವೀರಾಂಜನೇಯ ಸ್ವಾಮಿ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ
    • ಸಾವಿರಾರು ಮಂದಿ ಭಕ್ತಾದಿಗಳು ಶ್ರೀ ಕ್ಷೇತ್ರಕ್ಕೆ ಭೇಟಿ
ಅದ್ಧೂರಿಯಾಗಿ ಜರುಗಿದ ಅಡ್ಯಾರು ಶ್ರೀ ವೀರಾಂಜನೇಯ ಸ್ವಾಮಿ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ

ಮಂಗಳೂರು : ನಗರದ ಹೊರವಲಯದ ಅಡ್ಯಾರುವಿನ ಶ್ರೀ ವೀರಾಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಇಂದು ಅತ್ಯಂತ ಸಂಭ್ರಮದಿಂದ ಅಡ್ಯಾರು ಶ್ರೀ ವೀರಾಂಜನೇಯ ಸ್ವಾಮಿ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವದ ಕಾರ್ಯಕ್ರಮ ನಡೆದವು.

Add Zee News as a Preferred Source

ಇಂದು ಬೆಳಗ್ಗೆ ಹನುಮಜಯಂತಿ, ಕಲಶಪ್ರಧಾನ ಹೋಮ ಕಲಶಪೂಜೆ ನಡೆದವು. ಜೊತೆಗೆ ಕಲಶಾಭಿಷೇಕ ಪ್ರಾರಂಭ, 10.15ಕ್ಕೆ ಒದಗುವ ವೃಷರ ಲಗ್ನ ಸುಮುಹೂರ್ತದಲ್ಲಿ ಶ್ರೀ ದೇವರಿಗೆ ಬ್ರಹ್ಮಕಲಶಾಭಿಷೇಕ, ಪ್ರಸನ್ನ ಪೂಜೆ, ಸಾಮೂಹಿಕ ಪ್ರಾರ್ಥನೆ, ಅಲಂಕಾರ ಪೂಜೆ, ಮಹಾಪೂಜೆ, ಪಲ್ಲಪೂಜೆ, ಪ್ರಸಾದ ವಿತರಣೆ, ಮಹಾಅನ್ನಸಂತರ್ಪಣೆ ನಡೆಯಿತು. 

ಸಂಜೆ ಮಹಾಚಕ್ರಾಭ್ಜ ಮಂಡಲಪೂಜೆ, ವಿಷ್ಣುಸಹಸ್ರನಾಮಾರ್ಚನೆ, ಶ್ರೀ ದೇವರಿಗೆ ರಂಗಪೂಜೆ, ಸಾಮೂಹಿಕ ಪ್ರಾರ್ಥನೆ, ಪ್ರಸಾದ ವಿತರಣೆ ನಡೆಯಿತು. ಇದೇ ವೇಳೆ ಸಾವಿರಾರು ಮಂದಿ ಭಕ್ತಾದಿಗಳು ಶ್ರೀ ಕ್ಷೇತ್ರಕ್ಕೆ ಭೇಟಿ ನೀಡಿ ಪ್ರಾರ್ಥಿಸಿ ಪ್ರಸಾದ ಸ್ವೀಕರಿಸಿದರು. ಆದಿತ್ಯವಾರ ಧಾರ್ಮಿಕ ಕಾರ್ಯಕ್ರಮ ಸಮಾಪನಗೊಳ್ಳಲಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

ನಿಮ್ಮ ಜೀ ಕನ್ನಡ ನ್ಯೂಸ್‌ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್‌ ಲಭ್ಯ 
Sun Direct-292 
TATA PLAY- 1664 
JIO TV-1334 
NXT Digital-30 
IN-CABLE-30 
U-Digital-162 
GTPL-17 
Rockline Telecommunications ಬೆಂಗಳೂರು-42
 V4 Digital Infotech ಮಂಗಳೂರು-628
Malanad infotech Pvt Ltd-56 
Metrocast ಬೆಂಗಳೂರು, ಬೆಳಗಾವಿ-830 ಲಭ್ಯ

Trending News