ಕೆಎಸ್ ಆರ್ ಟಿ ಸಿ ಗೆ ಏಷ್ಯಾದ ಅತ್ಯುತ್ತಮ ಉದ್ಯೋಗದಾತ  ಬ್ರಾಂಡ್ ಪ್ರಶಸ್ತಿ

World Sustainability Congress ರವರು ನೀಡುವ ಏಷ್ಯಾದ ಅತ್ಯುತ್ತಮ ಉದ್ಯೋಗದಾತ ಬ್ರಾಂಡ್  2023ನೇ ಸಾಲಿನ 14ನೇ ಆವೃತ್ತಿಯ 18ನೇ ಪಶಸ್ತಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಅತ್ಯುತ್ತಮ ಮಾನವ ಸಂಪನ್ಮೂಲ ಉಪಕ್ರಮಗಳ ಅನುಷ್ಠಾನ ವರ್ಗದಲ್ಲಿ ಆಯ್ಕೆಯಾಗಿರುತ್ತದೆ.

Written by - Manjunath N | Last Updated : Aug 18, 2023, 05:17 AM IST
  • ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಅತ್ಯುತ್ತಮ ಮಾನವ ಸಂಪನ್ಮೂಲ ಉಪಕ್ರಮಗಳ ಅನುಷ್ಠಾನ ವರ್ಗದಲ್ಲಿ ಆಯ್ಕೆಯಾಗಿರುತ್ತದೆ.
  • ಡಾ. ಲತಾ ಟಿ.ಎಸ್‌. ಮಂಡಳಿ ಕಾರ್ಯದರ್ಶಿ ಹಾಗೂ ಮುಖ್ಯ ಸಾರ್ವಜನಿಕ ಸಂಪರ್ಕಾಧಿಕಾರಿ ರವರು ಪ್ರಶಸ್ತಿ ಸ್ವೀಕರಿಸಿದರು.
ಕೆಎಸ್ ಆರ್ ಟಿ ಸಿ ಗೆ ಏಷ್ಯಾದ ಅತ್ಯುತ್ತಮ ಉದ್ಯೋಗದಾತ  ಬ್ರಾಂಡ್ ಪ್ರಶಸ್ತಿ title=

ಬೆಂಗಳೂರು: World Sustainability Congress ರವರು ನೀಡುವ ಏಷ್ಯಾದ ಅತ್ಯುತ್ತಮ ಉದ್ಯೋಗದಾತ ಬ್ರಾಂಡ್  2023ನೇ ಸಾಲಿನ 14ನೇ ಆವೃತ್ತಿಯ 18ನೇ ಪಶಸ್ತಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಅತ್ಯುತ್ತಮ ಮಾನವ ಸಂಪನ್ಮೂಲ ಉಪಕ್ರಮಗಳ ಅನುಷ್ಠಾನ ವರ್ಗದಲ್ಲಿ ಆಯ್ಕೆಯಾಗಿರುತ್ತದೆ.

ಇದನ್ನೂ ಓದಿ : ಕೊಡಗು ಜಿಲ್ಲಾ ಹೆಚ್ಚುವರಿ ಜಿಲ್ಲಾಧಿಕಾರಿಗಳ ಮನೆ ಮೇಲೆ ಲೋಕಾಯುಕ್ತ ದಾಳಿ, 3.5 ಕೋಟಿಗೂ ಅಧಿಕ ಮೌಲ್ಯದ ಆಸ್ತಿ ಪತ್ತೆ

ಗುರುವಾರದಂದು ಸಿಂಗಾಪೂರ್ ನಲ್ಲಿ World Sustainability Congress ರವರು ಆಯೋಜಿಸಿದ ಪ್ರಶಸ್ತಿ ಪುದಾನ ಸಮಾರಂಭದಲ್ಲಿ, ಏಷ್ಯಾದ ಅತ್ಯುತಮ ಉದ್ಯೋಗದಾತ ಬ್ರಾಂಡ್ ಪ್ರಶಸ್ತಿಯನ್ನು ಶ್ರೀ ವಿಲ್ಸರ್ ಎನ್.ಜಿ.. ಕಂಟ್ರಿ ಮ್ಯಾನೇಜರ್, ಅಸೋಸಿಯೇಷನ್ ಆಫ್ ಇಂಟರ್ ನ್ಯಾಷನಲ್ ಸರ್ಟಿಫೈಡ್ ಪ್ರೋಫೆಶನಲ್ ಅಕೌಂಟೆಂಟ್‌ ಹಾಗೂ ಅಟಾರ್ನಿ.ಕರೀನ ಲೆನ್ಸರ್ ಎಸ್. ಬಯೋನ್, ಚೀಫ್ ಎನ್ನೊರ್ಮೆಂಟ್, ಸೋಷಿಯಲ್ ಮತ್ತು ಗೌರ್ನನ್ಸ್ ಅಫೀಸರ್, ಕಂಪ್ಯನ್ಸ್ ಮತ್ತು ಡಾಟಾ ಪ್ರೈವೆಸಿ ಅಧಿಕಾರಿ, ರವರಿಂದ ನಿಗಮದ ಪರವಾಗಿ ಶ್ರೀಮತಿ ಮಂಜುಳ ನಾಯ್ಕ, ಮುಖ್ಯ ಲೆಕ್ಕಾಧಿಕಾರಿ ಹಾಗೂ ಆರ್ಥಿಕ ಸಲಹೆಗಾರರು ಹಾಗೂ ಡಾ. ಲತಾ ಟಿ.ಎಸ್‌. ಮಂಡಳಿ ಕಾರ್ಯದರ್ಶಿ ಹಾಗೂ ಮುಖ್ಯ ಸಾರ್ವಜನಿಕ ಸಂಪರ್ಕಾಧಿಕಾರಿ ರವರು ಪ್ರಶಸ್ತಿ ಸ್ವೀಕರಿಸಿದರು.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

 

Trending News