ಬೆಳಗಾವಿಯಲ್ಲಿ ಮತ್ತೊಂದು ಗ್ಯಾಂಗ್‌ರೇ*ಪ್‌ : 15 ವರ್ಷದ ಬಾಲಕಿಯ ಮೇಲೆ ಆರು ಜನರಿಂದ ಕೃತ್ಯ

ಬೆಳಗಾವಿಯಲ್ಲಿ ಇದೀಗ ಮತ್ತೊಂದು ಗ್ಯಾಂಗ್​ರೇಪ್​​ ಪ್ರಕರಣ ಬೆಳಕಿಗೆ ಬಂದಿದೆ. 15 ವರ್ಷದ ಬಾಲಕಿಯನ್ನು ಪುಸಲಾಯಿಸಿ ಕರೆದೊಯ್ದು ಆರು ಜನರಿಂದ ಕೃತ್ಯವೆಸಗಲಾಗಿದೆ.. 
 

ಬೆಳಗಾವಿಯಲ್ಲಿ ಮತ್ತೊಂದು ಗ್ಯಾಂಗ್‌ರೇ*ಪ್‌ : 15 ವರ್ಷದ ಬಾಲಕಿಯ ಮೇಲೆ ಆರು ಜನರಿಂದ ಕೃತ್ಯ

About the Author

Savita M B

Savita M B

ಸವಿತಾ ಎಂ. ಬಿ. (Savita M.B.) ಕಳೆದ ಮೂರು ವರ್ಷಗಳಿಂದ ಡಿಜಿಟಲ್ ಮಾಧ್ಯಮ ಕ್ಷೇತ್ರದಲ್ಲಿದ್ದು Zee ಕನ್ನಡ ನ್ಯೂಸ್‌ನಲ್ಲಿ ಪ್ರಸ್ತುತ ಸಬ್‌ ಎಡಿಟರ್‌ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸಿನಿಮಾ ಲೇಖನಗಳನ್ನು ಬರೆಯುವಲ್ಲಿ ಪರಿಣಿತರಾಗಿರುವ ಇವರು ದೇಶ-ವಿದೇಶಗಳ ವಿದ್ಯಮಾನ, ಕ್ರೀಡೆ, ಆರೋಗ್ಯ, ಲೈಫ್‌ಸ್ಟೈಲ್‌ ಸಂಬಂಧಿತ ವಿಷಯಗಳಲ್ಲಿ ತಮ್ಮ ವಿಭಿನ್ನ ಬರವಣಿಗೆಯ ಮೂಲಕ ಓದುಗರನ್ನು ತಲುಪಲು ಬಯಸುತ್ತಾರೆ. ಇವರು ಸದಾ ಗುಣಮಟ್ಟದ ಮಾಹಿತಿ ಹಾಗೂ ಓದುಗರ ಅಭಿರುಚಿಗೆ ಹೆಚ್ಚಿನ ಆದ್ಯತೆ ನೀಡುತ್ತಾರೆ.  

Read More