ಬಜ್ಪೆ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ: 8 ಮಂದಿಯನ್ನು ಬಂಧಿಸಿದ ಪೊಲೀಸರು

Suhas Shetty case: ಹಿಂದೂ ಸಂಘಟನೆಯಲ್ಲಿ ಗುರುತಿಸಿಕೊಂಡಿರುವ ಸುಹಾಸ್ ಶೆಟ್ಟಿ ಭೀಕರ ಹತ್ಯೆ ಪ್ರಕರಣ ಸಂಬಂಧಿಸಿದಂತೆ ಪೊಲೀಸರು 8 ಮಂದಿಯನ್ನು ಬಂಧಿಸಿದ್ದಾರೆ

Written by - Bhavishya Shetty | Last Updated : May 3, 2025, 02:14 PM IST
    • ಬಜಪೆ ಸಮೀಪ ನಡೆದ ಸುಹಾಸ್ ಶೆಟ್ಟಿ ಭೀಕರ ಹತ್ಯೆ ಪ್ರಕರಣ
    • 8 ಮಂದಿಯನ್ನು ಬಂಧಿಸಿದ ಪೊಲೀಸರು
    • ಇನ್ನೂ ಇಬ್ಬರ ಬಂಧನಕ್ಕೆ ಬಲೆ ಬೀಸಲಾಗಿದೆ
ಬಜ್ಪೆ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ: 8 ಮಂದಿಯನ್ನು ಬಂಧಿಸಿದ ಪೊಲೀಸರು
File Photo

ಮಂಗಳೂರು: ಬಜಪೆ ಸಮೀಪ ನಡೆದ ಸುಹಾಸ್ ಶೆಟ್ಟಿ ಭೀಕರ ಹತ್ಯೆ ಪ್ರಕರಣ ಸಂಬಂಧಿಸಿದಂತೆ ಪೊಲೀಸರು 8 ಮಂದಿಯನ್ನು ಬಂಧಿಸಿದ್ದಾರೆ.

Add Zee News as a Preferred Source

ಇದನ್ನೂ ಓದಿ: Sonu Nigam : ಕನ್ನಡಿಗರಿಗೆ ಅವಮಾನ, ಗಾಯಕ ಸೋನು ನಿಗಮ್ ವಿರುದ್ಧ ಎಫ್‌ಐಆರ್ ದಾಖಲು..!

ಬಂಧಿತ ಆರೋಪಿಗಳನ್ನು ಅಬ್ದುಲ್ ಸಫ್ವಾನ್, ನಿಯಾಜ್, ಮಹಮ್ಮದ್ ಮುಸಮ್ಮೀರ್, ಕಲಂದರ್ ಶಾಫಿ, ಅದಿಲ್ ಮೆಹರೂಫ್, ನಾಗರಾಜ್, ಮೊಹಮ್ಮದ್ ರಿಜ್ವಾನ್ ಹಾಗೂ ರಂಜಿತ್ ಎಂದು ಗುರುತಿಸಲಾಗಿದೆ. ಇನ್ನೂ ಇಬ್ಬರ ಬಂಧನಕ್ಕೆ ಬಲೆ ಬೀಸಲಾಗಿದೆ. ಅಬ್ದುಲ್ ಸಫ್ವಾನ್ ಪ್ರಕರಣ ಪ್ರಮುಖ ಸೂತ್ರದಾರ ಎನ್ನಲಾಗಿದೆ.

ಹಿಂದೂ ಸಂಘಟನೆಯಲ್ಲಿ ಗುರುತಿಸಿಕೊಂಡಿರುವ ಸುಹಾಸ್ ಶೆಟ್ಟಿ ಅವರನ್ನು ಗುರುವಾರ ಬಜಪೆ ಬಳಿಯ ಕಿನ್ನಿಪದವು ಎಂಬಲ್ಲಿ ಅವರು ಪ್ರಯಾಣಿಸುತ್ತಿದ್ದ ಕಾರನ್ನು ಅಡ್ಡಗಟ್ಟಿ ತಂಡವೊಂದು ತಲವಾರಿನಿಂದ ಭೀಕರವಾಗಿ ಹಲ್ಲೆಗೈದು ಕೊಲೆ ಮಾಡಿತ್ತು. ಸುಹಾಸ್ ಶೆಟ್ಟಿ ರೌಡಿ ಶೀಟರ್ ಆಗಿದ್ದು, ಫಾಝೀಲ್ ಕೊಲೆ ಪ್ರಕರಣ ಆರೋಪಿ.

ಇದನ್ನೂ ಓದಿ: ಭಾರತ ಮತ್ತು ಪಾಕ್‌ ನಡುವೆ ಸಂಚರಿಸುವ ಎರಡು ರೈಲುಗಳು ಯಾವುವು ಗೊತ್ತಾ?

ಹಿಂದೂ ಸಂಘಟನೆಯಲ್ಲಿ ಗುರುತಿಸಿಕೊಂಡಿರುವ ಸುಹಾಸ್ ಶೆಟ್ಟಿ ಭೀಕರ ಹತ್ಯೆ ಪ್ರಕರಣ ಸಂಬಂಧಿಸಿದಂತೆ ಪೊಲೀಸರು 8 ಮಂದಿಯನ್ನು ಬಂಧಿಸಿದ್ದಾರೆ.

 

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

ನಿಮ್ಮ ಜೀ ಕನ್ನಡ ನ್ಯೂಸ್‌ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್‌ ಲಭ್ಯ 
Sun Direct-292 
TATA PLAY- 1664 
JIO TV-1334 
NXT Digital-30 
IN-CABLE-30 
U-Digital-162 
GTPL-17 
Rockline Telecommunications ಬೆಂಗಳೂರು-42
 V4 Digital Infotech ಮಂಗಳೂರು-628
Malanad infotech Pvt Ltd-56 
Metrocast ಬೆಂಗಳೂರು, ಬೆಳಗಾವಿ-830 ಲಭ್ಯ.

About the Author

Bhavishya Shetty

ಭವಿಷ್ಯ ಎ ಶೆಟ್ಟಿಯವರು ಪ್ರಸ್ತುತ `ಜೀ ಕನ್ನಡ ನ್ಯೂಸ್‌' ವೆಬ್‌ನಲ್ಲಿ ಸೀನಿಯರ್‌ ಕಂಟೆಂಟ್‌ ಎಡಿಟರ್‌ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮ ಕ್ಷೇತ್ರದಲ್ಲಿ ಏಳು ವರ್ಷಕ್ಕೂ ಹೆಚ್ಚಿನ ಅನುಭವ ಹೊಂದಿರುವ ಇವರು 2022 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಕ್ರೀಡೆ, ಜೀವನಶೈಲಿ, ಟೆಕ್ನಾಲಜಿ, ಎನ್‌ಆರ್‌ಐ ಇತ್ಯಾದಿಗಳಲ್ಲಿ ವ್ಯಾಪಕವಾಗಿ ಆಸಕ್ತಿಕರ ಲೇಖನಗಳನ್ನು ಒದಗಿಸುವ ಅನುಭವವನ್ನು ಹೊಂದಿರುತ್ತಾರೆ. 2018ರಲ್ಲಿ ʼರಾಮೋಜಿ ಗ್ರೂಪ್‌ʼನ ಈಟಿವಿ ಭಾರತ ಕರ್ನಾಟಕ ಸಂಸ್ಥೆಯಲ್ಲಿ ಪತ್ರಿಕೋದ್ಯಮ ವೃತ್ತಿಜೀವನ ಆರಂಭಿಸಿದ ಇವರು ಮೂರು ವರ್ಷಗಳ ಕಾಲ ದುಡಿದಿದ್ದಾರೆ. ...Read More

Trending News