'ಬೆಂಗಳೂರಲ್ಲಿ ಟೋಯಿಂಗ್ ಇರಬೇಕು, ನಿಯಮ ಬದಲಾಗಬೇಕು'

ಹೈಕೋರ್ಟ್ ಟೋಯಿಂಗ್ ಬಗ್ಗೆ ಪರಿಶೀಲನೆ ಕಾಲಾವಕಾಶ ನೀಡಿದ ಹಿನ್ನೆಲೆ ಬೆಂಗಳೂರು ಪೊಲೀಸ್ ಕಮೀಷನರ್ ಪ್ರತಾಪ್ ರೆಡ್ಡಿ ಟೋಯಿಂಗ್ ಕುರಿತು ಪ್ರತಿಕ್ರಿಯಿಸಿದ್ದಾರೆ. ಬೆಂಗಳೂರಿನಂತ ನಗರದಲ್ಲಿ ಟೋಯಿಂಗ್ ಅವಶ್ಯಕತೆ ಇದೆ. 

Written by - VISHWANATH HARIHARA | Edited by - Krishna N K | Last Updated : Sep 16, 2022, 02:11 PM IST
  • ರಸ್ತೆ ಸಂಚಾರಕ್ಕೆ ಅಡ್ಡಲಾಗಿ ನಿಲ್ಲಿಸುವ ವಾಹನಗಳನ್ನ ಟೋ ಮಾಡುವ ಅವಶ್ಯಕತೆ ಇದೆ
  • ಈ ನಿಯಮದಲ್ಲಿ ಕೆಲವು ಲೋಪದೋಷಗಳು ಹಾಗೂ ದೂರುಗಳು ಕೂಡ ಕೇಳಿ ಬಂದಿವೆ
  • ಪೊಲೀಸ್ ಇಲಾಖೆಯಿಂದ ಯಾವುದೇ ರೀತಿಯಾಗಿ ದೂರು ಬರದ ರೀತಿಯಲ್ಲಿ ಕ್ರಮ
'ಬೆಂಗಳೂರಲ್ಲಿ ಟೋಯಿಂಗ್ ಇರಬೇಕು, ನಿಯಮ ಬದಲಾಗಬೇಕು' title=

ಬೆಂಗಳೂರು : ಹೈಕೋರ್ಟ್ ಟೋಯಿಂಗ್ ಬಗ್ಗೆ ಪರಿಶೀಲನೆ ಕಾಲಾವಕಾಶ ನೀಡಿದ ಹಿನ್ನೆಲೆ ಬೆಂಗಳೂರು ಪೊಲೀಸ್ ಕಮೀಷನರ್ ಪ್ರತಾಪ್ ರೆಡ್ಡಿ ಟೋಯಿಂಗ್ ಕುರಿತು ಪ್ರತಿಕ್ರಿಯಿಸಿದ್ದಾರೆ. ಬೆಂಗಳೂರಿನಂತ ನಗರದಲ್ಲಿ ಟೋಯಿಂಗ್ ಅವಶ್ಯಕತೆ ಇದೆ. 

ರಸ್ತೆ ಸಂಚಾರಕ್ಕೆ ಅಡ್ಡಲಾಗಿ ನಿಲ್ಲಿಸುವ ವಾಹನಗಳನ್ನ ಟೋ ಮಾಡುವ ಅವಶ್ಯಕತೆ ಇದೆ. ಆದರೆ, ಈ ನಿಯಮದಲ್ಲಿ ಕೆಲವು ಲೋಪದೋಷಗಳು ಹಾಗೂ ದೂರುಗಳು ಕೂಡ ಕೇಳಿ ಬಂದಿವೆ. ಸದ್ಯ ಟೋಯಿಂಗ್‌ನ ಯಾವ ರೀತಿಯಲ್ಲಿ ಯಾವ ನಿಯಮಗಳ ಅಡಿಯಲ್ಲಿ ಮಾಡಬೇಕು ಎಂಬುದನ್ನು ಇಲಾಖೆ ನಿರ್ಧಾರ ಮಾಡುತ್ತೆ.
ಪೊಲೀಸ್ ಇಲಾಖೆಯಿಂದ ಯಾವುದೇ ರೀತಿಯಾಗಿ ದೂರು ಬರದ ರೀತಿಯಲ್ಲಿ ಕ್ರಮ ಕೈಗೊಳ್ಳುವ ಅವಶ್ಯಕತೆ ಇದೆ ಎಂದು ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ಹೇಳಿದ್ದಾರೆ.

ಇದನ್ನೂ ಓದಿ: PM Kisan ರೈತರಿಗೆ ಸಿಹಿ ಸುದ್ದಿ : ಈ ದಿನ ನಿಮ್ಮ ಖಾತೆಗೆ ಬರಲಿದೆ 12ನೇ ಕಂತಿನ ಹಣ!

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News