BY Vijendra: ಬಸವಕಲ್ಯಾಣ ಬೈಎಲೆಕ್ಷನ್: ಬಿಜೆಪಿಯಿಂದ ಸಿಎಂ ಪುತ್ರ ವಿಜಯೇಂದ್ರ ಸ್ಪರ್ಧೆ!?

ಬಸವಕಲ್ಯಾಣ ಕ್ಷೇತ್ರದ ಉಪಚುನಾವಣೆಗೆ ಬಿಜೆಪಿಯಿಂದ ನಾನು ಅಥವಾ ವಿಜಯೇಂದ್ರ ಇಬ್ಬರಲ್ಲಿ ಯಾರಾದರೂ ಕಣಕ್ಕಿಳಿಯಬಹುದು

Last Updated : Feb 26, 2021, 02:59 PM IST
  • ಬಸವಕಲ್ಯಾಣ ಕ್ಷೇತ್ರದ ಉಪಚುನಾವಣೆಗೆ ಬಿಜೆಪಿಯಿಂದ ನಾನು ಅಥವಾ ವಿಜಯೇಂದ್ರ ಇಬ್ಬರಲ್ಲಿ ಯಾರಾದರೂ ಕಣಕ್ಕಿಳಿಯಬಹುದು
  • ಬಸವಕಲ್ಯಾಣ ಕ್ಷೇತ್ರದ ಉಪಚುನಾವಣೆಗಾಗಿ ಬಿಜೆಪಿಯಲ್ಲಿ 18 ಆಕಾಂಕ್ಷಿಗಳಿದ್ದು
  • ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡುವುದಾಗಿ ಭರವಸೆ ನೀಡಿದ್ದಾರೆ. ವಿಜಯೇಂದ್ರ ಅಥವಾ ಲಕ್ಷ್ಮಣ ಸವದಿ ಇಬ್ಬರಲ್ಲಿ ಒಬ್ಬರು ಕಣಕ್ಕಿಳಿಯಬಹುದು ಎಂದು ಹೇಳಿದ್ದಾರೆ
BY Vijendra: ಬಸವಕಲ್ಯಾಣ ಬೈಎಲೆಕ್ಷನ್: ಬಿಜೆಪಿಯಿಂದ ಸಿಎಂ ಪುತ್ರ ವಿಜಯೇಂದ್ರ ಸ್ಪರ್ಧೆ!?

ಬೆಂಗಳೂರು: ಬಸವಕಲ್ಯಾಣ ಕ್ಷೇತ್ರದ ಉಪಚುನಾವಣೆಗೆ ಬಿಜೆಪಿಯಿಂದ ನಾನು ಅಥವಾ ವಿಜಯೇಂದ್ರ ಇಬ್ಬರಲ್ಲಿ ಯಾರಾದರೂ ಕಣಕ್ಕಿಳಿಯಬಹುದು ಎಂದು ಡಿಸಿಎಂ ಲಕ್ಷ್ಮಣ ಸವದಿ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ ಲಕ್ಷ್ಮಣ ಸವದಿ(Laxman Savadi), ಬಸವಕಲ್ಯಾಣ ಕ್ಷೇತ್ರದ ಉಪಚುನಾವಣೆಗಾಗಿ ಬಿಜೆಪಿಯಲ್ಲಿ 18 ಆಕಾಂಕ್ಷಿಗಳಿದ್ದು, ಅವರ ಜೊತೆಗೆ ಸಭೆ ನಡೆಸಲಾಗಿದ್ದು, ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡುವುದಾಗಿ ಭರವಸೆ ನೀಡಿದ್ದಾರೆ. ವಿಜಯೇಂದ್ರ ಅಥವಾ ಲಕ್ಷ್ಮಣ ಸವದಿ ಇಬ್ಬರಲ್ಲಿ ಒಬ್ಬರು ಕಣಕ್ಕಿಳಿಯಬಹುದು ಎಂದು ಹೇಳಿದ್ದಾರೆ.

By Election: 3 ವಿ.ಸಭಾ, 1 ಲೋಕಸಭೆಯ 'ಚುನಾವಣೆಗೆ' ಇಂದೇ ಮಹೂರ್ತ ಫಿಕ್ಸ್‌..!

ಚುನಾವಣೆ ದಿನಾಂಕ ಪ್ರಕಟವಾದ ಬಳಿಕ ಪಕ್ಷ ಅಭ್ಯರ್ಥಿಗಳ ಪಟ್ಟಿ ಮಾಡಿ ಬಿಜೆಪಿ(BJP) ಹೈಕಮಾಂಡ್ ಗೆ ರವಾನಿಸಲಿದ್ದು, ಬಿಜೆಪಿ ಹೈಕಮಾಂಡ್ ಯಾರಿಗೆ ಟಿಕೆಟ್ ನೀಡುತ್ತದೆಯೋ ಅವರು ಬಸವಕಲ್ಯಾಣ ಕ್ಷೇತ್ರದಲ್ಲಿ ಸ್ಪರ್ಧೆ ಮಾಡಲಿದ್ದಾರೆ ಎಂದರು.

ಪೆಟ್ರೋಲ್ ಡಿಸೇಲ್ ದರ ಏರಿಕೆ ಬೆನ್ನಲ್ಲೇ ಮತ್ತೊಂದು ಶಾಕ್ ..! ಬಿಎಂಟಿಸಿ ಪ್ರಯಾಣ ದರ ಹೆಚ್ಚಳಕ್ಕೆ ಸರ್ಕಾರ ಚಿಂತನೆ..!

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

 

More Stories

Trending News