ಬೆಂಗಳೂರು: ಸಿಡಿ ಪ್ರಕರಣದಲ್ಲಿ ರಮೇಶ್‌ ಜಾರಕಿಹೊಳಿ ಅವರು ತಮ್ಮ ಜಲಸಂಪನ್ಮೂಲ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ನಡುವೆ ಸದ್ಯಕ್ಕೆ ರಮೇಶ್ ಜಾರಕಿಹೊಳಿಯವರು ಸದ್ಯ ಮತ್ತೆ ಸಚಿವರಾಗಿ ಅಧಿಕಾರ ಸ್ವೀಕಾರ ಮಾಡೋದು ಇನ್ನೂ ದೂರದ ಮಾತು.


COMMERCIAL BREAK
SCROLL TO CONTINUE READING

ಈ ನಡುವೆ ಜಲಸಂಪನ್ಮೂಲ ಖಾತೆ ಗೃಹ ಸಚಿವ ಬಸವರಾಜ ಬೊಮ್ಮಾಯಿ(Basavaraj Bommai) ಅವರು ಟವಲ್‌ ಹಾಕಿದ್ದು, ಈಗಾಗಲೇ ಈ ಬಗ್ಗೆ ಸಿಎಂ ಬಳಿ ಮನವಿ ಸಲ್ಲಿಸಿದ್ದಾರೆ ಎನ್ನಲಾಗಿದೆ. ಗೃಹ ಖಾತೆ ಬದಲಿಗೆ, ತಮಗೆ ಜಲಸಂಪನ್ಮೂಲ ಖಾತೆ ನೀಡಿ ಅಂತ ನಿನ್ನೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಕೂಡ ಮನವಿ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.


Night Party Prohibition: ರಾಜ್ಯದಲ್ಲಿ ಮತ್ತೆ ಕೊರೊನಾ ಉಲ್ಬಣ: ನೈಟ್ ಪಾರ್ಟಿ ನಿಷೇಧ!


ಇವೆಲ್ಲದರ ನಡುವೆ ಸಿಎಂ(CM) ಕೂಡ ಮುಂಬರುವ ದಿವಸದಲ್ಲಿ ಈ ಬಗ್ಗೆ ಅಂತಿಮ ತೀರ್ಮಾನವನ್ನು ತೆಗೆದುಕೊಳ್ಳುವ ಬಗ್ಗೆ ಮಾತು ನೀಡಿದ್ದು, ಬಾಂಬೆ ಶಾಸಕರ ಅಂತಿಮ ಅಭಿಪ್ರಾಯದ ಮೇರೆಗೆ ಸಿಎಂ ಈ ಬಗ್ಗೆ ತೀರ್ಮಾನ ಕೈಗೊಳ್ಳಲಿದ್ದಾರೆ ಎನ್ನಲಾಗಿದೆ.


Madhu Bangarappa: ಕಾಂಗ್ರೆಸ್ ಸೇರಲು ಸಿದ್ದರಾಮಯ್ಯ ಭೇಟಿಯಾದ ಮಧುಬಂಗಾರಪ್ಪ!


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.