ಬಸವರಾಜ ಬೊಮ್ಮಾಯಿ ಅವರನ್ನು ಎರಡು ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ಬಿ.ಎಸ್. ಯಡಿಯೂರಪ್ಪ

Lok Sabha Election 2024: ಲೋಕಸಭೆ ಚುನಾವಣೆ ಮುಗಿಯುವವರೆಗೂ ಮನೆಮನೆಗೆ ತೆರಳಿ ಜೆಡಿಎಸ್ ಹಾಗೂ  ಬಿಜೆಪಿ ಕಾರ್ಯಕರ್ತರು ಒಂದಾಗಿ ಕೆಲಸ ಮಾಡಬೆಕು. ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಮಾಜಿ ಪ್ರಧಾನಿ ದೇವೇಗೌಡರು ಒಟ್ಟಾಗಿ ಹೋಗುವ ಸಂಕಲ್ಪ ಮಾಡಿದ್ದಾರೆ. ನಾವೂ ಎಲ್ಲರೂ ಒಟ್ಟಾಗಿ ಕೆಲಸ ಮಾಡಿ ಬಸವರಾಜ ಬೊಮ್ಮಾಯಿಯವರನ್ನು ಎರಡು ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಗೆಲ್ಲಿಸಬೇಕು ಎಂದು ಮನವಿ ಮಾಡಿದರು.

ಬಸವರಾಜ ಬೊಮ್ಮಾಯಿ ಅವರನ್ನು ಎರಡು ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ಬಿ.ಎಸ್. ಯಡಿಯೂರಪ್ಪ

About the Author