ಬೆಂಗಳೂರು: ವಿಧಾನಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಜೆಡಿಎಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ.


COMMERCIAL BREAK
SCROLL TO CONTINUE READING

ಸಭಾಪತಿಯಾಗಿ ಅಧಿಕಾರ ವಹಿಸಿಕೊಂಡಿರುವ ಕಾರಣ ಜೆಡಿಎಸ್ ಪಕ್ಷ(JDS Party)ದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಜೆಡಿಎಸ್‌ ರಾಷ್ಟ್ರೀಯ ಅಧ್ಯಕ್ಷ ಎಚ್‌.ಡಿ ದೇವೇಗೌಡರಿಗೆ ಇಂದು ರಾಜೀನಾಮೆ ಪತ್ರ ಕಳುಹಿಸಿದ್ದಾರೆ.


Madhu Bangarappa: 'ಮಧು ಬಂಗಾರಪ್ಪಗೆ ಕಾಂಗ್ರೆಸ್‌ಗೆ ಸ್ವಾಗತ : ಆದ್ರೆ ಮತ್ತೋರ್ವಗೆ ಅವಕಾಶವಿಲ್ಲ'


ಫೆಬ್ರವರಿ 9ರಂದು ನಡೆದ ಪರಿಷತ್ ಸಭಾಪತಿ ಚುನಾವಣಾ ಪ್ರಕ್ರಿಯೆಯಲ್ಲಿ ಕಾಂಗ್ರೆಸ್(Congress)​ ಭಾಗಿಯಾಗಿರಲಿಲ್ಲ. ಹಿನ್ನೆಲೆಯಲ್ಲಿ ಬಸವರಾಜ ಹೊರಟ್ಟಿ ಅವರು ಬಿಜೆಪಿ ಬೆಂಬಲದೊಂದಿಗೆ ಅವಿರೋಧವಾಗಿ ಸಭಾಪತಿಯಾಗಿ ಆಯ್ಕೆಯಾಗಿದ್ದರು.


Farmers Protest: ರೈತರಿಂದ ಫೆ.25ರಂದು ವಿಧಾನಸೌಧ ಚಲೋ ಚಳವಳಿ..!


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.