Rekha Kadiresh Murder Case : BBMP ಮಾಜಿ ಸದಸ್ಯೆಯ ಕೊಲೆ ಪ್ರಕರಣ : ಆರೋಪಿಗಳು ಅರೆಸ್ಟ್
ಬೆಂಗಳೂರಿನ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಬ್ಬರು ಆರೋಪಿಗಳನ ಬಂಧನ
ಬೆಂಗಳೂರು : ಬಿಬಿಎಂಪಿ ಮಾಜಿ ಸದಸ್ಯೆ ರೇಖಾ ಕದಿರೇಶ್ ಕೊಲೆ ಪ್ರಕರಣ ಸಂಬಂಧ ಪೀಟರ್ ಮತ್ತು ಸೂರ್ಯ ಎಂಬ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಕೊಲೆ ಪ್ರಕರಣ(Rekha Kadiresh Murder Case) ಸಂಬಂಧ ಬಂಧಿಸಲು ಹೋಗಿದ್ದ ವೇಳೆ ಆರೋಪಿಗಳಾದ ಸೂರ್ಯ ಮತ್ತು ಪೀಟರ್ ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ್ದಾರೆ. ಈ ವೇಳೆ ಪೊಲೀಸರು ಫೈರಿಂಗ್ ಮಾಡಿ ಆರೋಪಿಗಳನ್ನು ಸುಮನಹಳ್ಳಿ ಶನಿವಮಹಾತ್ಮ ದೇವಾಸ್ಥಾನದ ಬಳಿ ಬಂಧಿಸಿದ್ದಾರೆ.
ಇದನ್ನೂ ಓದಿ : H Vishwanath : ಸಿದ್ದರಾಮಯ್ಯಗೆ ಅವಕಾಶ ಸಿಕ್ಕಿದೆ, ಡಿಕೆಶಿಗೆ ಸಿಎಂ ಅವಕಾಶ ಸಿಗಬೇಕು : ಹೆಚ್.ವಿಶ್ವನಾಥ್
ಬೆಂಗಳೂರಿನ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣಾ(Kamakshipalya police station) ವ್ಯಾಪ್ತಿಯಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದ್ದು, ಸದ್ಯ ವಿಚಾರಣೆಗೊಳಪಡಿಸಲಾಗಿದ್ದು, ರೇಖಾ ಕದಿರೇಶ್ ಕೊಲೆ ಪ್ರಕರಣದ ಕಾರಣ ಹೊರಬರಲಿದೆ.
ಇದನ್ನೂ ಓದಿ : 1 to 10th Standard Students : ರಾಜ್ಯ ಸರ್ಕಾರದಿಂದ 1-10 ನೇ ತರಗತಿ ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿ!
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.