ಸ್ಕೂಟರ್ ಗೆ ಬಿಬಿಎಂಪಿ ಕಸದ ಲಾರಿ ಡಿಕ್ಕಿ, ಸ್ಥಳದಲ್ಲೇ ಮಹಿಳೆ ಸಾವು

 ನಗರದಲ್ಲಿ ಬಿಬಿಎಂಪಿ ಕಸದ ಲಾರಿಗೆ ಸ್ಕೂಟರ್ ಡಿಕ್ಕಿ ಹೊಡೆದೆ ಪರಿಣಾಮವಾಗಿ ಮಹಿಳೆಯೊಬ್ಬಳು ಸಾವನ್ನಪ್ಪಿದ ದುರ್ಘಟನೆ ನಾಯಂಡಹಳ್ಳಿಯಲ್ಲಿ ನಡೆದಿದೆ.

Written by - Zee Kannada News Desk | Last Updated : Apr 18, 2022, 11:10 PM IST
  • ಮೃತಪಟ್ಟಿರುವ ಮಹಿಳೆ ಪದ್ಮಿನಿ ಎನ್ನುವವರು ಸೈಂಟ್ ಮಾರ್ಕ್ಸ್ ರಸ್ತೆಯಿಂದ ಆರ್ ಆರ್ ನಗರಕ್ಕೆ ತೆರಳ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ ಎನ್ನಲಾಗಿದೆ.
ಸ್ಕೂಟರ್ ಗೆ ಬಿಬಿಎಂಪಿ ಕಸದ ಲಾರಿ ಡಿಕ್ಕಿ, ಸ್ಥಳದಲ್ಲೇ ಮಹಿಳೆ ಸಾವು  title=

ಬೆಂಗಳೂರು:  ನಗರದಲ್ಲಿ ಬಿಬಿಎಂಪಿ ಕಸದ ಲಾರಿಗೆ ಸ್ಕೂಟರ್ ಡಿಕ್ಕಿ ಹೊಡೆದೆ ಪರಿಣಾಮವಾಗಿ ಮಹಿಳೆಯೊಬ್ಬಳು ಸಾವನ್ನಪ್ಪಿದ ದುರ್ಘಟನೆ ನಾಯಂಡಹಳ್ಳಿಯಲ್ಲಿ ನಡೆದಿದೆ.

ಇದನ್ನೂ ಓದಿ : "ಚುನಾವಣೆ ಗೆಲ್ಲಲು ಮೋದಿ ಮಂತ್ರ ಸಾಲೋದಿಲ್ಲ : ಕುಟುಂಬ ರಾಜಕಾರಣಕ್ಕೆ ಅವಕಾಶ ಇಲ್ಲ"

ಮೃತಪಟ್ಟಿರುವ ಮಹಿಳೆಯನ್ನು ಪದ್ಮಿನಿ ಎಂದು ಗುರುತಿಸಲಾಗಿದ್ದು, ಲಾರಿ ಡಿಕ್ಕಿ ಹೊಡೆದಿದ್ದರಿಂದಾಗಿ ಅವರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.ಇನ್ನೊಂದೆಡೆಗೆ ಸ್ಕೂಟರ್ ಗೆ ಬಿಬಿಎಂಪಿ ಲಾರಿಯು ಡಿಕ್ಕಿ ಹೊಡೆಯುತ್ತಿದ್ದಂತೆ ಲಾರಿ ಚಾಲಕನು ಸ್ಥಳದಿಂದ ಕಾಲ್ಕಿತ್ತಿದ್ದಾನೆ ಎನ್ನಲಾಗಿದೆ.No description available.

ಮೃತಪಟ್ಟಿರುವ ಮಹಿಳೆ ಪದ್ಮಿನಿ ಎನ್ನುವವರು ಸೈಂಟ್ ಮಾರ್ಕ್ಸ್ ರಸ್ತೆಯಿಂದ ಆರ್ ಆರ್ ನಗರಕ್ಕೆ ತೆರಳ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ ಎನ್ನಲಾಗಿದೆ.

No description available.

ಈಗ ಘಟನೆಯ ಕುರಿತಾಗಿ ಬ್ಯಾಟರಾಯನಪುರ ಸಂಚಾರಿ ಠಾಣೆಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದ್ದು, ಪೊಲೀಸರು ತನಿಖೆಯನ್ನು ನಡೆಸಿದ್ದಾರೆ ಎನ್ನಲಾಗಿದೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

 

 

Trending News