ಕೊರೊನಾ ಸೋಂಕು ಹೆಚ್ಚಾದಲ್ಲಿ ಕಾಲೇಜ್, ಹಾಸ್ಟೆಲ್, ಪಿಜಿಗಳನ್ನು ಮುಚ್ಚಿಸಲು ಸೂಚನೆ

ನಗರದಲ್ಲಿ ವ್ಯಾಪಕವಾಗಿ ಹೆಚ್ಚುತ್ತಿರುವ ಕೊರೊನಾ ಪ್ರಕರಣಗಳ ಹಿನ್ನಲೆಯಲ್ಲಿ ಈಗ ಬಿಬಿಎಂಪಿ ಈಗ ಮುನ್ನೆಚ್ಚರಿಕೆ ಕ್ರಮವಾಗಿ ಹಲವು ಕಟ್ಟುನಿಟ್ಟಿನ ಕ್ರಮಗಳನ್ನು ತೆಗೆದುಕೊಳ್ಳುವಲ್ಲಿ ಮುಂದಾಗಿದೆ.

Written by - Zee Kannada News Desk | Last Updated : Jan 13, 2022, 08:51 PM IST
  • ನಗರದಲ್ಲಿ ವ್ಯಾಪಕವಾಗಿ ಹೆಚ್ಚುತ್ತಿರುವ ಕೊರೊನಾ ಪ್ರಕರಣಗಳ ಹಿನ್ನಲೆಯಲ್ಲಿ ಈಗ ಬಿಬಿಎಂಪಿ ಈಗ ಮುನ್ನೆಚ್ಚರಿಕೆ ಕ್ರಮವಾಗಿ ಹಲವು ಕಟ್ಟುನಿಟ್ಟಿನ ಕ್ರಮಗಳನ್ನು ತೆಗೆದುಕೊಳ್ಳುವಲ್ಲಿ ಮುಂದಾಗಿದೆ.
ಕೊರೊನಾ ಸೋಂಕು ಹೆಚ್ಚಾದಲ್ಲಿ ಕಾಲೇಜ್, ಹಾಸ್ಟೆಲ್, ಪಿಜಿಗಳನ್ನು ಮುಚ್ಚಿಸಲು ಸೂಚನೆ title=
file photo

ಬೆಂಗಳೂರು: ನಗರದಲ್ಲಿ ವ್ಯಾಪಕವಾಗಿ ಹೆಚ್ಚುತ್ತಿರುವ ಕೊರೊನಾ ಪ್ರಕರಣಗಳ ಹಿನ್ನಲೆಯಲ್ಲಿ ಈಗ ಬಿಬಿಎಂಪಿ ಈಗ ಮುನ್ನೆಚ್ಚರಿಕೆ ಕ್ರಮವಾಗಿ ಹಲವು ಕಟ್ಟುನಿಟ್ಟಿನ ಕ್ರಮಗಳನ್ನು ತೆಗೆದುಕೊಳ್ಳುವಲ್ಲಿ ಮುಂದಾಗಿದೆ.

ಇದನ್ನೂ ಓದಿ: ರಾತ್ರಿ 10 ಗಂಟೆಯಿಂದ ನೈಸ್ ರಸ್ತೆಯಲ್ಲಿ ದ್ವಿಚಕ್ರ ವಾಹನಗಳ ಸಂಚಾರಕ್ಕೆ ಬ್ರೇಕ್

ಅದರಲ್ಲೂ  ನರ್ಸಿಂಗ್ ಕಾಲೇಜು, ಹಾಸ್ಟೆಲ್, ಪಿಜಿಗಳಲ್ಲಿ ಪ್ರಕರಣಗಳು ಹೆಚ್ಚಿನ ರೀತಿಯಲ್ಲಿ ವರದಿಯಾಗುತ್ತಿರುವ ಹಿನ್ನಲೆಯಲ್ಲಿ  ಸೋಂಕು ಕಾಣಿಸಿಕೊಂಡ ಕಾಲೇಜು, ಹಾಸ್ಟೆಲ್, ಪಿಜಿಗಳಲ್ಲಿ ಪ್ರತಿಯೊಬ್ಬರನ್ನೂ ಟೆಸ್ಟ್ ಗೆ ಒಳಪಡಿಸಲು ವಲಯವಾರು ಜಂಟಿ ಆಯುಕ್ತರಿಗೆ ಗೌರವ್ ಗುಪ್ತಾ ಆದೇಶಿಸಿದ್ದಾರೆ.

ಇದನ್ನೂ ಓದಿ: 'ಓಮಿಕ್ರಾನ್ ಡೆಲ್ಟಾಕ್ಕಿಂತ ಹೆಚ್ಚು ಸಾಂಕ್ರಾಮಿಕ "

ಅಷ್ಟೇ ಅಲ್ಲದೆ ಪ್ರತಿಯೊಬ್ಬರೂ ಕೂಡ ಬಿಬಿಎಂಪಿ ವ್ಯಾಪ್ತಿಯಲ್ಲಿ ಬರುವ ಎಲ್ಲ ಸಂಸ್ಥೆಗಳ ವಿದ್ಯಾರ್ಥಿಗಳು ಲಸಿಕೆಯನ್ನು ಹಾಕಿಸಿಕೊಂಡಿದ್ದಾರೆಯೇ ಇಲ್ಲವೋ ಎನ್ನುವದನ್ನು ಪರಿಶೀಲಿಸಿಲಿಸಲು ಸೂಚನೆ ನೀಡಲಾಗಿದೆ.

Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

 

Trending News