ಬೆಂಗಳೂರಿನ ರಸ್ತೆ ಗುಂಡಿ ಸರಿ ಪಡಿಸಲು ನೂತನ ಆ್ಯಪ್‌ ಬಿಡುಗಡೆ ಮಾಡಿದ ಬಿಬಿಎಂಪಿ..! ನೀವು ಕೂಡ ದೂರು ನೀಡಬಹುದು..!

ಬೆಂಗಳೂರು ನಗರದಾದ್ಯಂತ ಇರುವ ಗುಂಡಿಗಳನ್ನು ಗುರುತಿಸಲು ಮತ್ತು ನಿಗದಿತ ಕಾಲಮಿತಿಯೊಳಗೆ ಸರಿಪಡಿಸಲು ಪೂರಕವಾಗುವಂತೆ ಬಿಬಿಎಂಪಿಯು ರಸ್ತೆ ಗುಂಡಿ ಗಮನ (Fix Pothole) ಎಂಬ ಮೊಬೈಲ್‌ ಆ್ಯಪ್‌ ಬಿಡುಗಡೆ ಮಾಡಿದೆ.

Written by - Manjunath N | Last Updated : Aug 13, 2024, 04:58 PM IST
  • ರಸ್ತೆಗುಂಡಿ ಇರುವ ಪ್ರದೇಶಗಳನ್ನು ನಿಖರವಾಗಿ ಗುರುತಿಸಲು ಸಾಧ್ಯವಾಗುವಂತೆ ಆ್ಯಪ್‌ ರೂಪಿಸಲಾಗಿದೆ.
  • ಜೊತೆಗೆ ಗುಂಡಿ ಮುಚ್ಚುವ ಕಾಮಗಾರಿ ಪ್ರಗತಿಯ ಹಂತವನ್ನೂ ಆ್ಯಪ್‌ ಮೂಲಕ ವೀಕ್ಷಿಸಬಹುದಾಗಿದೆ.
  • ಬಿಬಿಎಂಪಿ ಸಿಬ್ಬಂದಿ, ಸಂಚಾರ ಪೊಲೀಸರು ಜೊತೆಗೆ ಸಾರ್ವಜನಿಕರೂ ಸಹ ಗುಂಡಿಗಳ ಬಗ್ಗೆ ವರದಿ ಮಾಡಬಹುದಾಗಿದೆ.
ಬೆಂಗಳೂರಿನ ರಸ್ತೆ ಗುಂಡಿ ಸರಿ ಪಡಿಸಲು ನೂತನ ಆ್ಯಪ್‌ ಬಿಡುಗಡೆ ಮಾಡಿದ ಬಿಬಿಎಂಪಿ..! ನೀವು ಕೂಡ ದೂರು ನೀಡಬಹುದು..! title=

ಬೆಂಗಳೂರು: ಬೆಂಗಳೂರು ನಗರದಾದ್ಯಂತ ಇರುವ ಗುಂಡಿಗಳನ್ನು ಗುರುತಿಸಲು ಮತ್ತು ನಿಗದಿತ ಕಾಲಮಿತಿಯೊಳಗೆ ಸರಿಪಡಿಸಲು ಪೂರಕವಾಗುವಂತೆ ಬಿಬಿಎಂಪಿಯು ರಸ್ತೆ ಗುಂಡಿ ಗಮನ (Fix Pothole) ಎಂಬ ಮೊಬೈಲ್‌ ಆ್ಯಪ್‌ ಬಿಡುಗಡೆ ಮಾಡಿದೆ.May be an image of 2 people and text

ರಸ್ತೆಗುಂಡಿ ಇರುವ ಪ್ರದೇಶಗಳನ್ನು ನಿಖರವಾಗಿ ಗುರುತಿಸಲು ಸಾಧ್ಯವಾಗುವಂತೆ ಆ್ಯಪ್‌ ರೂಪಿಸಲಾಗಿದೆ. ಜೊತೆಗೆ ಗುಂಡಿ ಮುಚ್ಚುವ ಕಾಮಗಾರಿ ಪ್ರಗತಿಯ ಹಂತವನ್ನೂ ಆ್ಯಪ್‌ ಮೂಲಕ ವೀಕ್ಷಿಸಬಹುದಾಗಿದೆ. ಬಿಬಿಎಂಪಿ ಸಿಬ್ಬಂದಿ, ಸಂಚಾರ ಪೊಲೀಸರು ಜೊತೆಗೆ ಸಾರ್ವಜನಿಕರೂ ಸಹ ಗುಂಡಿಗಳ ಬಗ್ಗೆ ವರದಿ ಮಾಡಬಹುದಾಗಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

 

Trending News