ಉದ್ಯಮಿಯ ಕೊಲೆಗೆ ಪತ್ನಿಯಿಂದಲೆ ಸ್ಕೇಚ್..! ತಾಯಿಯ ಕೃತ್ಯ ಬಯಲಿಗೆಳೆದ ಪುತ್ರಿ..

ತಂದೆಯ ಸಾವಿನ ಸುದ್ದಿ ತಿಳಿದು ಬೆಂಗಳೂರಿನಿಂದ ಬೆಳಗಾವಿಗೆ ಬಂದಿದ್ದ ಸಂತೋಷ ಪುತ್ರಿ ಸಂಜಾನಾ ಅಂತ್ಯಕ್ರಿಯೆ ಬಳಿಕ ಸಿಸಿ ಕ್ಯಾಮರಾ ಪುಟೇಜ್ ತೋರಿಸುವಂತೆ ತಾಯಿಗೆ ಕೆಳಿದ್ದಾಳೆ.‌ ಆಗ ಉಮಾ ಈಗಷ್ಟೆ ಅಂತ್ಯಕ್ರಿಯೆ ಮುಗಿದಿದೆ, ಸ್ನಾನ ಮಾಡಿ ಬರೋಗು ಎಂದು ಪುತ್ರಿ ಸಂಜನಾಗೆ ಹೇಳಿದ್ದಳು... ನಂತರ ಆಗಿದ್ದೇನು..?.. 

ಉದ್ಯಮಿಯ ಕೊಲೆಗೆ ಪತ್ನಿಯಿಂದಲೆ ಸ್ಕೇಚ್..! ತಾಯಿಯ ಕೃತ್ಯ ಬಯಲಿಗೆಳೆದ ಪುತ್ರಿ..

About the Author

Krishna N K

Krishna N K

ಕೃಷ್ಣಕುಮಾರ್‌ ಎನ್‌.ಕೆ. 'ಜೀ ಕನ್ನಡ ನ್ಯೂಸ್‌' ಜಾಲತಾಣದ ಸಂಪಾದಕರು. 2024 ರಿಂದ ಕಾರ್ಯನಿರ್ವಹಿಸುತ್ತಿದ್ದು, ಈಟಿವಿ ಕನ್ನಡ, ವೇ ಟು ನ್ಯೂಸ್‌, ಸಂಯುಕ್ತ ಕರ್ನಾಟಕ, ಸೇರಿದಂತೆ ಹಲವಾರು ಸುದ್ದಿ ಸಂಸ್ಥೆಗಳಲ್ಲಿ 8 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಸಿನಿಮಾ, ವೈರಲ್‌, ಲೈಫ್‌ಸ್ಟೈಲ್‌, ಆರೋಗ್ಯ ವಿಭಾಗದಲ್ಲಿ ಹೆಚ್ಚು ಆಸಕ್ತಿ ಹೊಂದಿರುವ ಇವರು 2024 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.