Bengaluru Power Cut Tomorrow: ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ  ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ 66/11 ಕೆವಿಎಲ್ಆರ್ ಬಂಡೆ ಕೇಂದ್ರದಲ್ಲಿನ ಈ ಕೆಳಕಂಡ ಪ್ರದೇಶಗಳಲ್ಲಿಗುರುವಾರ ಅಂದರೆ ಡಿಸೆಂಬರ್‌ 19ರಂದು ಬೆಳಗ್ಗೆ 10ರಿಂದ ಸಂಜೆ 4 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ: ಈ ತರಕಾರಿಯ ಒಂಡು ತುಂಡನ್ನು ಅಂಗಾಲಿನ ಅಡಿ ಇಟ್ಟು ಮಲಗಿ.. ದೀರ್ಘ ಕಾಲದ ಕೆಮ್ಮಿಗೆ ರಾಮಬಾಣ, ಎದೆಯಲ್ಲಿ ಕಟ್ಟಿದ ಕಫ ಕೂಡ ಕಿತ್ತು ಹೊರ ಬರುವುದು !


ಎಕೆ ಆಶ್ರಮ ರಸ್ತೆ, ದೇವೆಗೌಡ ರಸ್ತೆ, ಆರ್.ಟಿ.ನಗರ ೧ನೇ ಬ್ಲಾಕ್, ತಿಮ್ಮಯ್ಯ ಗಾರ್ಡನ್, ಮೋದಿ ಗಾರ್ಡನ್, ಮಿಲಿಟರಿ ಏರಿಯ, ವೀರಣ್ಣಪಾಳ್ಯ, ಲುಂಬಿನಿ ಗಾರ್ಡನ್, BWSSB ಸೆವೇಜ್ ಪ್ಲಾಟ್, ಮರಿಯಣ್ಣಪಾಳ್ಯ, ಕಾಫೀ ಬೋರ್ಡ್ ಲೇಔಟ್ ಕೆಂಪಾಪುರ, ದಾಸರಹಳ್ಳಿ, ಮಾರುತಿ ಲೇಔಟ್ ಭುವನೇಶ್ವರಿನಗರ, ಬಿಇಎಲ್ ಕಾರ್ಪೋರೇಟ್ ಆಫೀಸ್ ಚಾಣಕ್ಯ ಲೇಔಟ್ ನಾಗವಾರ, ಎಂ.ಎಸ್. ರಾಮಯ್ಯ ಉತ್ತರ ಸಿಟಿ, ತನಿಸಂದ್ರ ಮುಖ್ಯ ರಸ್ತೆ, ಆಶಿರ್ವಾದ್ ನಗರ, ಅಮರಜ್ಯೋತಿ ಲೇಔಟ್ ರಾಚೇನಹಳ್ಳಿ ಮುಖ್ಯ ರಸ್ತೆ, ಮೇಸ್ತ್ರಿಪಾಳ್ಯ, ರಾಯಲ್ ಎನ್‌ಕ್ಲೇವ್, ಶ್ರೀರಾಂಪುರ ವಿಲೇಜ್, ವಿ.ಹೆಚ್.ಬಿ.ಸಿ.ಎಸ್ ಲೇಔಟ್ ವೀರಣ್ಣಪಾಳ್ಯ, ಜೋಜಪ್ಪ ಲೇಔಟ್, 17ನೇ ಕ್ರಾಸ್, ಗೋವಿಂದಪುರ, ವೀರಣ್ಣಪಾಳ್ಯ ಮುಖ್ಯ ರಸ್ತೆ, ಬೈರಪ್ಪ ಲೇಔಟ್ ಮತ್ತು ಸುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್‌ ವ್ಯತ್ಯಯ ಉಂಟಾಗಲಿದೆ.


66/11 ಕೆವಿ ಮಾನ್ಯತಾ ಉಪಕೇಂದ್ರದಿಂದ 66/11 ಕೆವಿ ಶೋಭಾ ಸಿಟಿ ಉಪಕೇಂದ್ರದಲ್ಲಿನ ಈ ಕೆಳಕಂಡ ಪ್ರದೇಶಗಳಲ್ಲಿ ನಾಳೆ ಅಂದರೆ ಡಿಸೆಂಬರ್‌ 19ರಂದು ಬೆಳಗ್ಗೆ  8ರಿಂದ ಸಂಜೆ 6ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಮಾನ್ಯತಾ ಕಾಫಿ ಬೋರ್ಡ್ ಲೇಔಟ್,ಮರಿಯಣ್ಣಪಾಳ್ಯ, ಮಾನ್ಯತಾ ನಿವಾಸ, ಶ್ರೀ ಭಾಗ್ಯಶ್ರೀ ಲೇಔಟ್ ಮತ್ತು ರಾಚೇನಹಳ್ಳಿ ಐಬ್ರೋಕ್ಸ್ ಅಮರಜ್ಯೋತಿ ಲೇಔಟ್, ಫಾತಿಮಾ ಲೇಔಟ್, ಅಂಜನಾದ್ರಿ ಲೇಔಟ್, ಮಂತ್ರಿ ಲಿಥೋಸ್ ಮತ್ತು ಶೋಭಾ ಸಿಟಿ ಚೊಕ್ಕನಹಳ್ಳಿ ಡೊಮಿನೊ ಪಿಜ್ಜಾ ದೇವ್ ನಗರ್ ವೆಂಕಟ್ ಪ್ಯಾರಡೈಸ್ ನಗರ ಚೊಕ್ಕನಹಳ್ಳಿ ಡೊಮಿನೊ ಪಿಜ್ಜಾ ದೇವ್ ನಗರ್ ವೆಂಕಟ್ ಪ್ಯಾರಡೈಸ್ ನಗರ ಲೇಔಟ್ ಶೋಭಾ ಸಿಟಿ ಎಕ್ಸ್ ರ‍್ವಿಸ್ ಮೆನ್ ಲೇಔಟ್, ಪೊಲೀಸ್ ಕ್ವಾರ್ಟರ್ಸ್, ಆರ್ ಕೆ ಹೆಗಡೆ ನಗರ, ಶಬರಿ ನಗರ, ಹೊಸ ಶಾಂತಿ ನಗರ, ಕೆಂಪೇಗೌಡ ಲೇಔಟ್, ನಾಗೇನಹಳ್ಳಿ ಗ್ರಾಮ, ರೀಜೆನ್ಸಿ ಪಾರ್ಕ್, ಎಸ್ತರ್ ಹರ‍್ಮೋನಿಕ್ ಲೇಔಟ್, ಬಾಲಾಜಿ ಲೇಔಟ್, ನಾಗೇನಹಳ್ಳಿ ಜಿವೈಎಂ, ಸ್ಲಂ ಬೋರ್ಡ್ ಮತ್ತು ಬೆಂಚ್ ರಾಯಲ್ ವುಡ್ ನಗರ ಶೋಭಾನಗರ ಶೋಭಾನಗರ. ಲೇಔಟ್ ಥಣಿಸಂದ್ರ, ಆರ್ ಕೆ ಹೆಗ್ಡೆ ನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕರೆಂಟ್‌ ಇರಲ್ಲ.


ಇದನ್ನೂ ಓದಿ: ಗಂಡ-ಹೆಂಡತಿ ನಡುವೆ ವಯಸ್ಸಿನ ಅಂತರ ಎಷ್ಟಿದ್ದರೆ ಉತ್ತಮ? ಇಷ್ಟು ವ್ಯತ್ಯಾಸವಿದ್ದರಷ್ಟೇ ಜೀವನ ಸುಖಕರವಾಗಿರುತ್ತೆ!!


66/11 kV ರಾಜನಕುಂಟೆ ಸಬ್‌ಸ್ಟೇಷನ್ ನ ಹೆಬ್ಬಾಳ ವಿಭಾಗದ ಸಿ-7 ಉಪ ವಿಭಾಗದಲ್ಲಿ ಈ ಕೆಳಕಂಡ ಪ್ರದೇಶಗಳಲ್ಲಿ ಶುಕ್ರವಾರ ಅಂದರೆ ಡಿಸೆಂಬರ್‌ 20 ರಂದು ಬೆಳಗ್ಗೆ 10 ರಿಂದ ಮಧ್ಯಾಹ್ನ 4 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಹೊನ್ನೇನಹಳ್ಳಿ, ಸಿಂಗನಾಯಕನಹಳ್ಳಿ, ರಾಜನಕುಂಟೆ, ಅಡ್ದೇವಿಶ್ವನಾಥಪುರ, ಮಾರಸಂದ್ರ, ಶ್ರೀರಾಮನಹಳ್ಳಿ, ನೆಲಕುಂಟೆ, ಹನಿಯೂರು, ಚೆಲ್ಲಹಳ್ಳಿ, ಕರ್ಲಾಪುರ, ಕೆಎಂಎಫ್, ಇಟಗಲ್‌ಪುರ, ಅರ್ಕೇರಿ, ಬೈರಾಪುರ, ಬೂದಮನಹಳ್ಳಿ, ದಿಬ್ಬೂರು, ಕಾಕೋಲು, ಸೊನ್ನೇನಹಳ್ಳಿ ಸೆಂಚುರ್‌  ಲೇಔಟ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್‌ ವ್ಯತ್ಯಯ ಇರಲಿದೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.