ಜುಮ್ಮು ಜುಮ್ಮು ಚಳಿ.. ಬೆಂಗಳೂರಿನಲ್ಲಿ ಮಳೆಯ ಸಿಂಚನ ಕೂಲ್‌ ಕೂಲ್‌ ವೆದರ್‌..!

Bengaluru cold weather: ಸಿಲಿಕಾನ್‌ ಸಿಟಿಯಲ್ಲಿ ಕಳೆದೊಂದು ವಾರದಿಂದ ಚಳಿ ಹೆಚ್ಚಾಗಿದೆ. ಕನಿಷ್ಟ ತಾಪಮಾನ 16 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಇಂತಹ ಮೈಕೋರೆಯುವ ಚಳಿಗೆ ಜನರು ಮನೆಯಿಂದ ಹೊರ ಬರಲು ಹಿಂದೇಟು ಹಾಕ್ತಿದ್ದಾರೆ. ಈ ನಡುವೆ ಇಂದು ಮುಂಜಾನೆಯಿಂದಲೇ ಸುರಿದ ಮಳೆಗೆ ಬೆಂಗಳೂರು ಕೂಲ್‌ ಕೂಲ್‌ ಆಗಿದ್ದು, ವೀಕೆಂಡ್‌ ಮೂಡಿನಲ್ಲಿದ್ದ ಸಿಟಿ ಮಂದಿಗೆ ಮಳೆ ಕೊಂಚ ಅಡ್ಡಿಯಾಗಿದೆ.

ಜುಮ್ಮು  ಜುಮ್ಮು  ಚಳಿ.. ಬೆಂಗಳೂರಿನಲ್ಲಿ ಮಳೆಯ ಸಿಂಚನ ಕೂಲ್‌  ಕೂಲ್‌ ವೆದರ್‌..!

About the Author

Ramya R Gowda

Ramya R Gowda

ರಮ್ಯಾ ಆರ್‌ ಗೌಡ 2022ರಿಂದ ಮಾಧ್ಯಮ ಲೋಕದಲ್ಲಿದ್ದು ಎಲೆಕ್ಟ್ರಾನಿಕ್ ಮೀಡಿಯಾದಲ್ಲಿ ಡೆಸ್ಕ್'ನಲ್ಲಿಯೂ ಕೆಲಸ ಮಾಡಿರುವ ಅನುಭವ ಹೊಂದಿದ್ದಾರೆ. 2025ರಿಂದ ʼಜೀ ಕನ್ನಡ ನ್ಯೂಸ್‌' ವೆಬ್ ವಿಭಾಗದಲ್ಲಿ ಸಬ್ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿರುವ ಇವರು ಇತ್ತೀಚಿನ ಸುದ್ದಿಗಳ ಜೊತೆಗೆ ಮನರಂಜನೆ, ಕ್ರೀಡೆ, ವೈರಲ್‌, ಲೈಫ್‌ಸ್ಟೈಲ್‌ ವಿಭಾಗದಲ್ಲಿ ಹೆಚ್ಚು ಆಸಕ್ತಿ ಹೊಂದಿದ್ದಾರೆ.

Read More