Karnataka Bandh: ರಾಜ್ಯದಲ್ಲಿ ವಿದ್ಯುತ್ ದರ ಏರಿಕೆ ಖಂಡಿಸಿ ಕರ್ನಾಟಕ ಬಂದ್ ಗೆ ಕರೆ..!
Karnataka Bandh: ಚುನಾವಣೆ ಬಳಿಕ ರಾಜ್ಯದಲ್ಲಿ ಅತ್ಯಧಿಕ ವಿದ್ಯುತ್ ದರ ಬರುತ್ತಿದೆ. ಈ ನಿಟ್ಟಿನಲ್ಲಿ ವಿದ್ಯುತ್ ದರ ಏರಿಕೆ ಖಂಡಿಸಿ ವಾಣಿಜ್ಯ ಹಾಗೂ ಕೈಗಾರಿಕ ಮಹಾಸಂಸ್ಥೆ ಗುರುವಾರದಂದು ರಾಜ್ಯಾದ್ಯಂತ ಬಂದ್ ಗೆ ಕರೆ ನೀಡಿದೆ.
ಬೆಂಗಳೂರು: ಚುನಾವಣೆ ಬಳಿಕ ರಾಜ್ಯದಲ್ಲಿ ಅತ್ಯಧಿಕ ವಿದ್ಯುತ್ ದರ ಬರುತ್ತಿದೆ. ಈ ನಿಟ್ಟಿನಲ್ಲಿ ವಿದ್ಯುತ್ ದರ ಏರಿಕೆ ಖಂಡಿಸಿ ವಾಣಿಜ್ಯ ಹಾಗೂ ಕೈಗಾರಿಕ ಮಹಾಸಂಸ್ಥೆ ಗುರುವಾರದಂದು ರಾಜ್ಯಾದ್ಯಂತ ಬಂದ್ ಗೆ ಕರೆ ನೀಡಿದೆ.
ಕೆಲವು ದಿನಗಳಿಂದ ರಾಜ್ಯದಲ್ಲಿ ಅಧಿಕ ವಿದ್ಯುತ್ ಬಿಲ್ ಬಂದಿದ್ದು, ಕೇವಲ ಒಂದು ತಿಂಗಳಲ್ಲಿ ಲಕ್ಷಕ್ಕೂ ವಿದ್ಯುತ್ ಬಿಲ್ ಬಂದಿದೆ. ಈ ಹಿನ್ನಲೆ ರಾಜ್ಯದ ಹಲವೆಡೆ ದರ ಹೆಚ್ಚಳ ಕುರಿತು ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಈ ನಿಟ್ಟಿನಲ್ಲಿ ರಾಜ್ಯದ ಎಲ್ಲಾ ಅಂಗಡಿ ಮುಂಗಟ್ಟು ಗಳನ್ನು ಮುಚ್ಚಿ ಬೆಸ್ಕಾಂ ವಿದ್ಯುತ್ ಅಸಹ ಬೆಲೆ ಏರಿಕೆ ಖಂಡಸಲು ಕೆಸಿಸಿಐ ಹೇಳಿಕೆ ನೀಡಿದೆ.
ಇದನ್ನೂ ಓದಿ: Viral Video: ಬಸ್ ಚಾಲಕನ ಚಾಣಾಕ್ಷತನದಿಂದ ಪಾದಚಾರಿ ಮಹಿಳೆ ಕೂದಲೆಳೆಯ ಅಂತರದಲ್ಲಿ ಪಾರು...!
ಬಂದ್ ಕರೆಗೆ ಸಿಎಂ ಪ್ರತಿಕ್ರಿಯೆ
ಕೈಗಾರಿಕೋದ್ಯಮ ಸಂಘಟನೆಯ ಬಂದ್ ಕರೆಗೆ ಪ್ರತಿಕ್ರಿಯಿಸಿರುವ ಸಿಎಂ, ಕೈಗಾರಿಕೋದ್ಯಮಿಗಳನ್ನು ಭೇಟಿ ಮಾಡಿ , ವಿದ್ಯುತ್ ದರ ಏರಿಕೆ ಕುರಿತು ಸಮಲೋಚನೆ ನಡೆಸಲಾಗುವುದು ಹಾಗೆ ಹೆಚ್ಚುತ್ತಿರುವ ದರ ಸಮಸ್ಯೆಗೆ ಸೂಕ್ತ ಕ್ರಮಕೈಗೊಳ್ಳಲಾಗುವುದು ಎಂದಿದ್ದಾರೆ. ಇನ್ನುಳಿದಂತೆ ಕರ್ನಾಟಕ ಬಂದ್ ಕರೆ ಗೆ ಶಿವಮೊಗ್ಗ , ಗದಗ , ಧಾರವಾಡ, ಚಿಕ್ಕಮಗಳೂರು, ಸೇರಿದಂತೆ ಅನೇಕ ಜಿಲ್ಲೆಗಳು ಸಹಕಾರ ನೀಡಿವೆ. https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK
Instagram Link - https://bit.ly/3LyfY2l
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.