Ganesh Chaturthi: ಏಕಗವಾಕ್ಷಿ ಕೇಂದ್ರ, ಮೊಬೈಲ್ ಟ್ಯಾಂಕ್ ಸ್ಥಾಪನೆಗೆ ಮುಂದಾದ ಬಿಬಿಎಂಪಿ 

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಗಣೇಶ ಚತುರ್ಥಿ ಹಿನ್ನೆಲೆಯಲ್ಲಿ ಎಲ್ಲಾ ರೀತಿಯ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದ್ದು, ಪಾಲಿಕೆ ವ್ಯಾಪ್ತಿಯಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆಗಾಗಿ ಸ್ಥಾಪಿಸಲಾಗಿರುವ 63 ಏಕಗವಾಕ್ಷಿ ಕೇಂದ್ರಗಳು, ಗಣೇಶ ಮೂರ್ತಿಗಳ ವಿಸರ್ಜನೆಗಾಗಿ 39 ಕೆರೆ ಅಂಗಳದ/ತಾತ್ಕಾಲಿಕ ಕಲ್ಯಾಣಿಗಳು, 418 ತಾತ್ಕಾಲಿಕ  ಮೊಬೈಲ್ ಟ್ಯಾಂಕ್ ಗಳ ವ್ಯವಸ್ಥೆಯನ್ನು ಪಾಲಿಕೆಯ ಎಲ್ಲಾ ವಾರ್ಡ್ ಗಳಲ್ಲಿ ಮಾಡಲಾಗಿರುತ್ತದೆ.

Written by - Bhavya Sunil Bangera | Edited by - Manjunath N | Last Updated : Sep 16, 2023, 06:41 PM IST
  • ಸದರಿ ವ್ಯವಸ್ಥೆಯ ಮೇಲ್ವಿಚಾರಣೆ ಹಾಗೂ ಹೆಚ್ಚಿನ ಮಾಹಿತಿಗಾಗಿ ನೋಡಲ್ ಅಧಿಕಾರಿಗಳನ್ನು ನಿಯೋಜಿಸಲಾಗಿದ್ದು,
  • ಅದರ ವಿವರಗಳಿಗಾಗಿ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿ ಅಥವಾ ವೆಬ್ ಸೈಟ್ https://apps.bbmpgov.in/ganesh2023/ ನಲ್ಲಿ ಅಥವಾ ಬಿಬಿಎಂಪಿ ಸಹಾಯವಾಣಿ 1533ಗೆ ಕರೆಮಾಡಿ ವಿವರವನ್ನು ಪಡೆಯಬಹುದಾಗಿದೆ.
Ganesh Chaturthi: ಏಕಗವಾಕ್ಷಿ ಕೇಂದ್ರ, ಮೊಬೈಲ್ ಟ್ಯಾಂಕ್ ಸ್ಥಾಪನೆಗೆ ಮುಂದಾದ ಬಿಬಿಎಂಪಿ  title=

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಗಣೇಶ ಚತುರ್ಥಿ ಹಿನ್ನೆಲೆಯಲ್ಲಿ ಎಲ್ಲಾ ರೀತಿಯ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದ್ದು, ಪಾಲಿಕೆ ವ್ಯಾಪ್ತಿಯಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆಗಾಗಿ ಸ್ಥಾಪಿಸಲಾಗಿರುವ 63 ಏಕಗವಾಕ್ಷಿ ಕೇಂದ್ರಗಳು, ಗಣೇಶ ಮೂರ್ತಿಗಳ ವಿಸರ್ಜನೆಗಾಗಿ 39 ಕೆರೆ ಅಂಗಳದ/ತಾತ್ಕಾಲಿಕ ಕಲ್ಯಾಣಿಗಳು, 418 ತಾತ್ಕಾಲಿಕ  ಮೊಬೈಲ್ ಟ್ಯಾಂಕ್ ಗಳ ವ್ಯವಸ್ಥೆಯನ್ನು ಪಾಲಿಕೆಯ ಎಲ್ಲಾ ವಾರ್ಡ್ ಗಳಲ್ಲಿ ಮಾಡಲಾಗಿರುತ್ತದೆ.

ಇದನ್ನೂ ಓದಿ: ತನ್ನದೇ ತಂಡದ ಆಟಗಾರರಗೆ ಬಾಯಿಗೆ ಬಂದಂತೆ ಬೈದ ಬಾಬರ್ ಅಜಂ! ಮೈದಾನದಲ್ಲೇ ಕಣ್ಣೀರಿಟ್ಟ ಪ್ಲೇಯರ್ಸ್

ಸದರಿ ವ್ಯವಸ್ಥೆಯ ಮೇಲ್ವಿಚಾರಣೆ ಹಾಗೂ ಹೆಚ್ಚಿನ ಮಾಹಿತಿಗಾಗಿ ನೋಡಲ್ ಅಧಿಕಾರಿಗಳನ್ನು ನಿಯೋಜಿಸಲಾಗಿದ್ದು, ಅದರ ವಿವರಗಳಿಗಾಗಿ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿ ಅಥವಾ ವೆಬ್ ಸೈಟ್ https://apps.bbmpgov.in/ganesh2023/ ನಲ್ಲಿ ಅಥವಾ ಬಿಬಿಎಂಪಿ ಸಹಾಯವಾಣಿ 1533ಗೆ ಕರೆಮಾಡಿ ವಿವರವನ್ನು ಪಡೆಯಬಹುದಾಗಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

 

 

Trending News