ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಗಣೇಶ ಚತುರ್ಥಿ ಹಿನ್ನೆಲೆಯಲ್ಲಿ ಎಲ್ಲಾ ರೀತಿಯ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದ್ದು, ಪಾಲಿಕೆ ವ್ಯಾಪ್ತಿಯಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆಗಾಗಿ ಸ್ಥಾಪಿಸಲಾಗಿರುವ 63 ಏಕಗವಾಕ್ಷಿ ಕೇಂದ್ರಗಳು, ಗಣೇಶ ಮೂರ್ತಿಗಳ ವಿಸರ್ಜನೆಗಾಗಿ 39 ಕೆರೆ ಅಂಗಳದ/ತಾತ್ಕಾಲಿಕ ಕಲ್ಯಾಣಿಗಳು, 418 ತಾತ್ಕಾಲಿಕ  ಮೊಬೈಲ್ ಟ್ಯಾಂಕ್ ಗಳ ವ್ಯವಸ್ಥೆಯನ್ನು ಪಾಲಿಕೆಯ ಎಲ್ಲಾ ವಾರ್ಡ್ ಗಳಲ್ಲಿ ಮಾಡಲಾಗಿರುತ್ತದೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ: ತನ್ನದೇ ತಂಡದ ಆಟಗಾರರಗೆ ಬಾಯಿಗೆ ಬಂದಂತೆ ಬೈದ ಬಾಬರ್ ಅಜಂ! ಮೈದಾನದಲ್ಲೇ ಕಣ್ಣೀರಿಟ್ಟ ಪ್ಲೇಯರ್ಸ್


ಸದರಿ ವ್ಯವಸ್ಥೆಯ ಮೇಲ್ವಿಚಾರಣೆ ಹಾಗೂ ಹೆಚ್ಚಿನ ಮಾಹಿತಿಗಾಗಿ ನೋಡಲ್ ಅಧಿಕಾರಿಗಳನ್ನು ನಿಯೋಜಿಸಲಾಗಿದ್ದು, ಅದರ ವಿವರಗಳಿಗಾಗಿ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿ ಅಥವಾ ವೆಬ್ ಸೈಟ್ https://apps.bbmpgov.in/ganesh2023/ ನಲ್ಲಿ ಅಥವಾ ಬಿಬಿಎಂಪಿ ಸಹಾಯವಾಣಿ 1533ಗೆ ಕರೆಮಾಡಿ ವಿವರವನ್ನು ಪಡೆಯಬಹುದಾಗಿದೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ