ಬೆಂಗಳೂರು : ಬೆಂಗಳೂರು ಗ್ರಾಮಾಂತರ ಆನೇಕಲ್ ಪಟ್ಟಣದ ಶ್ರೀತಿಮ್ಮರಾಯಸ್ವಾಮಿ ಹಿರಿಯ ಪ್ರಾಥಮಿಕ ಹಾಗೂ ಪಾಠಶಾಲೆಯಲ್ಲಿ ಗುರುವಂದನಾ ಕಾರ್ಯಕ್ರಮವನ್ನು ಬಹಳ ಅದ್ಧೂರಿಯಾಗಿ ಮತ್ತು ಅರ್ಥಪೂರ್ಣವಾಗಿ ನೆರವೇರಿಸಲಾಯಿತು. 


COMMERCIAL BREAK
SCROLL TO CONTINUE READING

ಶಾಲೆಯ 2006 ನೇ ಸಾಲಿನ ಹಳೆಯ ವಿದ್ಯಾರ್ಥಿಗಳಿಂದ ಆಯೋಜಿಸಲ್ಪಟ್ಟಿದ್ದ ಈ ಕಾರ್ಯಕ್ರಮದಲ್ಲಿ 30ಕ್ಕೂ ಅಧಿಕ ಶಿಕ್ಷಕರನ್ನ ಸನ್ಮಾನಿಸಿ ಅವರಿಗೆ ನೆನಪಿನ ಕಾಣಿಕೆಯನ್ನ ಕೊಟ್ಟು ಗೌರವಿಸಲಾಯಿತು. ಈ ಸಮಾರಂಭದಲ್ಲಿ ಪ್ರಸಕ್ತ ಸಾಲಿನ ಶಾಲೆಯ ವಿದ್ಯಾರ್ಥಿಗಳು ಉತ್ಸಾಹದಿಂದ ಭಾಗವಹಿಸಿದ್ದರು. 


ಇದನ್ನೂ ಓದಿ:ಸಿದ್ಧಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮೀಜಿಗೆ ಮರಣೋತ್ತರ ಭಾರತ ರತ್ನ ಸಿಗಲಿ: ರಣದೀಪ್‌ ಸುರ್ಜೇವಾಲ


ನಿವೃತ್ತಿಯಾಗಿ ಬೇರೆ ಬೇರೆ ಜಿಲ್ಲೆಗಳಲ್ಲಿದ್ದರೂ ಸಹ ಗುರುವಂದನಾ ಕಾರ್ಯಕ್ರಮಕ್ಕೆ ಆಗಮಿಸಿದ ಶಿಕ್ಷಕರು ಹಳೆಯ ವಿದ್ಯಾರ್ಥಿಗಳ ಆಯೋಜನೆಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಇದೇ ವೇಳೆ ಪ್ರಸಕ್ತ ಶಾಲೆಯ ವಿದ್ಯಾರ್ಥಿಗಳ ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಶಿಕ್ಷಕರ ಗಾಯನ ಎಲ್ಲರ ಗಮನ ಸೆಳೆಯಿತು.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=I87DcFM35WY
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.