Helmets are mandatory for children above 6 years : ಈ ಹಿಂದೆ ದ್ವಿಚಕ್ರ ವಾಹನ ಸವಾರರಿಗೆ ಹೆಲ್ಮೆಟ್ ಧರಿಸುವುದು ಕಡ್ಡಾಯ ಎಂದು ಆದೇಶ ಹೊರಡಿಸಲಾಗಿತ್ತು . ಈಗ ಮತ್ತೆ ದ್ವಿಚಕ್ರ ವಾಹನ ಸವಾರರಿಗೆ ಇಂದು ಬೆಂಗಳೂರು ಟ್ರಾಫಿಕ್ ಪೊಲೀಸರಿಂದ ಖಡಕ್ ಆದೇಶವೊಂದು ಬಂದಿದೆ. ಈ ಕುರಿತಂತೆ 6 ವರ್ಷ ಮೇಲ್ಪಟ್ಟ ಮಕ್ಕಳಿಗೆ ಕಡ್ಡಾಯವಾಗಿ ಹೆಲ್ಮೆಟ್ ಅನ್ನು ಧರಿಸಿಯೇ ಕರೆದುಕೊಂಡು ಹೋಗಬೇಕು  ಎಂದು ಆದೇಶ ನೀಡಿದ್ದಾರೆ. 


COMMERCIAL BREAK
SCROLL TO CONTINUE READING

ಚಿಕ್ಕ ಮಕ್ಕಳೆಂದು 2 ರಿಂದ 3 ಮಕ್ಕಳನ್ನು ದ್ವಿಚಕ್ರ ವಾಹನದಲ್ಲಿ ಕರೆದುಕೊಂಡು ಹೋಗುವುದು ಅಪಾಯಕಾರಿ ಎನ್ನುವ ಉದ್ದೇಶದೊಂದಿಗೆ ಈ ಆದೇಶವನ್ನು ಹೊರಡಿಸಲಾಗಿದೆ.


ಇದನ್ನು ಓದಿ : ನಿಮ್ಮ ಮೆದುಳಿಗೆ ವಿಶ್ರಾಂತಿ ಬೇಕೇ ? ಈ 6 ಸಲಹೆಗಳನ್ನು ಅನುಸರಿಸಿ


ಈ ರೀತಿ ಮಕ್ಕಳನ್ನು ದ್ವಿಚಕ್ರ ವಾಹನದಲ್ಲಿ ಕರೆದುಕೊಂಡು ಹೋದಲ್ಲಿ ಪೋಷಕರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ ಎಂದು  ಈ ಸೂಚನೆಯಲ್ಲಿ ತಿಳಿಸಿದ್ದಾರೆ. 


ಇದನ್ನು ಓದಿ : ವಿನಯ್ ಸಿನಿಮಾ ಕ್ರೇಜ್... ಬಸ್ ನಲ್ಲಿ ಆಗಮಿಸಿ ಸರಳ ಪ್ರೇಮಕಥೆ ವೀಕ್ಷಿಸಿದ ಸಿನಿಪ್ರಿಯರು!


ಇದಷ್ಟೇ ಅಲ್ಲದೆ ಆಟೋ , ಖಾಸಗಿ ಕಾರು, TT ಇತರ ವಾಹನಗಳಲ್ಲಿ ನಿಗದಿತ ಮಿತಿಗಿಂತ ಹೆಚ್ಚಿನ ಮಕ್ಕಳನ್ನು ಶಾಲೆಗೆ ಕರೆದುಕೊಂಡು ಹೋದಲ್ಲಿ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸೂಚನೆಯಲ್ಲಿ ಪೊಲೀಸರು ಸ್ಪಷ್ಟ ಪಡಿಸಿದ್ದಾರೆ. https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.